ಇಂದಿನಿಂದ 4 ದಿನ ಬೆಂಗಳೂರಿನಲ್ಲಿ ಭಾರೀ ಮಳೆ
newsics.com ಬೆಂಗಳೂರು: ಬೆಂಗಳೂರಿನ ಜನರು ಈಗಾಗಲೇ ವರುಣನ ಆರ್ಭಟಕ್ಕೆ ಕಂಗಾಲಾಗಿದ್ದಾರೆ. ಸ್ವಲ್ಪ ಸುಧಾರಿಸಿಕೊಂಡಿದ್ದ ಸಿಲಿಕಾನ್ ಸಿಟಿ ಜನಕ್ಕೆ ಇಂದಿನಿಂದ ಇನ್ನೂ ನಾಲ್ಕು 4 ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು ಬೆಳಗ್ಗೆಯೇ ಸತತ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಹಾಸನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಗೂ … Continue reading ಇಂದಿನಿಂದ 4 ದಿನ ಬೆಂಗಳೂರಿನಲ್ಲಿ ಭಾರೀ ಮಳೆ
Copy and paste this URL into your WordPress site to embed
Copy and paste this code into your site to embed