ಹೆಂಡತಿಯ ಲೈಂಗಿಕ ಆಟ ತಾಳಲಾರದೆ ಸುಸ್ತಾದ ಗಂಡ! ವಿಚ್ಛೇದನಕ್ಕೆ ಅಸ್ತು ಎಂದ ಹೈಕೋರ್ಟ್

newsics.com ವಿಚ್ಛೇದನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪಂಜಾಬ್ ಹರ್ಯಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೊಬೈಲ್‍ನಲ್ಲಿ ಪೋರ್ನ್ ವಿಡಿಯೊ ನೋಡುವ ಚಟವಿರುವ ಮಹಿಳೆಯೊಬ್ಬಳು ಪತಿಯ ಬಳಿ ಪ್ರತಿ ರಾತ್ರಿ ತನ್ನೊಂದಿಗೆ ಮೂರು ಬಾರಿ 10ರಿಂದ 15 ನಿಮಿಷಗಳ ಕಾಲ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದಾಳಂತೆ. ಇದಕ್ಕೆ ಒಪ್ಪದ ಪತಿಯನ್ನು ನಪುಂಸಕ ಎಂದು ಹೀಯಾಳಿಸುತ್ತಾಳಂತೆ. ಪತ್ನಿಯ ಕಾಟಕ್ಕೆ ಬೇಸತ್ತಿರುವ ಪತಿಯು ಪಂಜಾಬ್ ಹರಿಯಾಣ ಹೈಕೋರ್ಟ್‌ಗೆ ವಿಚ್ಛೇದನದ ಅರ್ಜಿ ಸಲ್ಲಿಸಿದ್ದಾನೆ. ಪತ್ನಿ ತನ್ನ ಪತಿಯನ್ನು ಹಿಜ್ರಾ ಎಂದು ಕರೆದರೆ ಅದು ಮಾನಸಿಕ … Continue reading ಹೆಂಡತಿಯ ಲೈಂಗಿಕ ಆಟ ತಾಳಲಾರದೆ ಸುಸ್ತಾದ ಗಂಡ! ವಿಚ್ಛೇದನಕ್ಕೆ ಅಸ್ತು ಎಂದ ಹೈಕೋರ್ಟ್