Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಗಂಡುಮಕ್ಕಳಿಗೆ ಈ ಅಭ್ಯಾಸಗಳಿದ್ರೆ ಮಕ್ಕಳಾಗೋದು ಕಷ್ಟವಂತೆ!
ಆರೋಗ್ಯಪ್ರಮುಖಲೈಫ್‌ಸ್ಟೈಲ್

ಗಂಡುಮಕ್ಕಳಿಗೆ ಈ ಅಭ್ಯಾಸಗಳಿದ್ರೆ ಮಕ್ಕಳಾಗೋದು ಕಷ್ಟವಂತೆ!

Share
1 Min Read
SHARE

newsics.com

ನಮ್ಮ ಸಮಾಜದಲ್ಲಿ ಮದುವೆಯಾದ ಕೂಡಲೇ ಮಕ್ಕಳಾದರೆ ಉತ್ತಮ ಬೆಳವಣಿಗೆ ಎಂಬ ಕಲ್ಪನೆ ಇದೆ. ಆದರೆ, ಈಗ ಫ್ಯಾಮಿಲಿ ಪ್ಲ್ಯಾನಿಂಗ್ ಅಂತೆಲ್ಲಾ ಜನರ ಆಲೋಚನೆ ಬದಲಾಗುತ್ತಿದೆ. ಆದರೆ ವಯಸ್ಸಾದ ನಂತರ ಮದುವೆ ಆಗುವುದರಿಂದ ಸಂತಾನ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ವರದಿ ಪ್ರಕಾರ, ಅದರಲ್ಲೂ ಪುರುಷರಲ್ಲಿರುವ ಕೆಲ ಅಭ್ಯಾಸಗಳು ಅವರ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ಅವುಗಳಲ್ಲಿ ಮಕ್ಕಳಗದೇ ಇರುವುದು ಸಹ ಒಂದಾಗಿದೆ. ಹಾಗಾಗಿ ಮಕ್ಕಳನ್ನು ಹೊಂದಲು ಬಯಸುವ ಪುರುಷರು ಕೆಲವು ಅಭ್ಯಾಸಗಳನ್ನು ಕೂಡಲೇ ಬಿಡಬೇಕು.

ಅನೇಕ ಮಂದಿ ಆರಾಮದಾಯಕವಾದ ಭಾವನೆಯನ್ನು ನೀಡುತ್ತದೆ ಅಂತ ಬಿಸಿ-ಬಿಸಿಯಾದ ನೀರಿನಲ್ಲಿ ಸ್ನಾನ ಮತ್ತು ಟಬ್ ಬಾತ್ ಮಾಡಲು ಇಷ್ಟಪಡುತ್ತಾರೆ. ಆದರೆ ಈ ಶಾಖವು ಪುರುಷರ ವೃಷಣಗಳ ಮೇಲೆ ಪರಿಣಾಮ ಬೀರುತ್ತದೆ. ಹೆಚ್ಚು ಹೊತ್ತು ಬಿಸಿ ಶಾಖದಲ್ಲಿ ಕಾಲ ಕಳೆಯುವುದರಿಂದ ಪುರುಷರಲ್ಲಿ ಫಲವತ್ತತೆಯನ್ನು ಕಡಿಮೆ ಮಾಡುತ್ತದೆ.

ಧೂಮಪಾನವು ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ಕ್ಯಾನ್ಸರ್, ಶ್ವಾಸಕೋಶದ ಸಮಸ್ಯೆಗಳು, ಉಸಿರಾಟದ ತೊಂದರೆಯಷ್ಟೇ ಅಲ್ಲದೇ ಇದು ಫಲವತ್ತತೆಯ ಮೇಲೆ ಪರಿಣಾಮ ಬೀರುತ್ತದೆ.

ಬಹುತೇಕ ಮಂದಿ ಮದ್ಯಕ್ಕೆ ದಾಸರಾಗಿರುತ್ತಾರೆ. ಆದರೆ ಆಲ್ಕೋಹಾಲ್ ಸೇವನೆಯು ಟೆಸ್ಟೋಸ್ಟೆರಾನ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ನಿಮಿರುವಿಕೆಯ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಇದರಿಂದ ನೀವು ನಿರೀಕ್ಷಿಸಿದ ಮಟ್ಟಕ್ಕೆ ಹಾಸಿಗೆಯಲ್ಲಿ ಸಾಮಾರ್ಥ್ಯ ಹೊಂದಿರುವುದಿಲ್ಲ. ಹಾಗಾಗಿ ಅಪರೂಪಕ್ಕೆ ಮದ್ಯಪಾನ ಮಾಡುವುದರೆ ಯಾವುದೇ ಸಮಸ್ಯೆ ಆಗುವುದಿಲ್ಲ. ಆದರೆ ಇದು ಚಟವಾಗಬಾರದು.

ಪ್ರಪಂಚದಾದ್ಯಂತ ಜನರು ಎದುರಿಸುತ್ತಿರುವವ ಪ್ರಮುಖ ಸಮಸ್ಯೆಗಳಲ್ಲಿ ಅಧಿಕ ತೂಕ ಸಹ ಒಂದಾಗಿದೆ. ತೂಕ ಹೆಚ್ಚಳ ನಾನಾ ಸಮಸ್ಯೆಗಳಿಗೆ ಕಾರಣವಾಗಿದೆ. ಅಲ್ಲದೇ ಇದು ಹೊಸ ಆರೋಗ್ಯ ಸಮಸ್ಯೆಗಳನ್ನು ಉಂಟು ಮಾಡುತ್ತದೆ. ವಿಶೇಷವಾಗಿ ಇದು ಪುರುಷರಲ್ಲಿ ಬಂಜೆತನ ಸಮಸ್ಯೆಗೆ ಕಾರಣವಾಗಿದೆ.

TAGGED:If boys have these habitsit is difficult to be a child!
Share This Article
Facebook Twitter Copy Link Print
Previous Article ನಟಿಯರಿಗೆ ಟಿಶ್ಯೂ ಸೀರೆಯೆಂದರೆ ಯಾಕೆ ಅಷ್ಟು ಇಷ್ಟ; ಈ ಸೀರೆಗೆ ಹೆಚ್ಚಿದ ಡಿಮ್ಯಾಂಡ್
Next Article ಮಳೆಗಾಲದಲ್ಲಿ ಟಿವಿ-ಫ್ರಿಡ್ಜ್ ಅನ್ನು ರಕ್ಷಿಸುವುದು ಹೇಗೆ? ಈ ಟಿಪ್ಸ್ ಪಾಲಿಸಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?