ಬೀಚ್ ನಲ್ಲಿ ಗೋವಾದ ಮಾದರಿ ಅನುಸರಿಸಲಿದೆ ಕರ್ನಾಟಕ: ಪ್ರವಾಸೋದ್ಯಮ ಇಲಾಖೆ

newsics.com ಮಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ನಲ್ಲಿ ಮಾತನಾಡಿದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ರಾಜೇಂದ್ರ ಕೆವಿ, ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ , ಬೀಚ್ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ ಎಂದರು. ಬೀಚ್ ಗಳಲ್ಲಿ … Continue reading ಬೀಚ್ ನಲ್ಲಿ ಗೋವಾದ ಮಾದರಿ ಅನುಸರಿಸಲಿದೆ ಕರ್ನಾಟಕ: ಪ್ರವಾಸೋದ್ಯಮ ಇಲಾಖೆ