ಗೋವಾ ಚಿತ್ರೋತ್ಸವದಲ್ಲಿ ಪ್ರದರ್ಶನ ಆಗಲಿದೆ ಕನ್ನಡದ ‘ಕೆರೆಬೇಟೆ’
newsics.com ಬೆಂಗಳೂರು : ಗೋವಾ ಫಿಲ್ಮ್ ಫೆಸ್ಟಿವಲ್ನ ‘ಭಾರತೀಯ ಪನೋರಮಾ’ ವಿಭಾಗದಲ್ಲಿ ಈ ಸಿನಿಮಾಗಳು ಪ್ರದರ್ಶನ ಕಾಣಲಿವೆ. ಗೋವಾದಲ್ಲಿ 55ನೇ ‘ಭಾರತೀಯ ಅಂತಾರಾಷ್ಟ್ರೀಯಾ ಸಿನಿಮೋತ್ಸವ’ ನವೆಂಬರ್ 20ರಿಂದ 28ರ ತನಕ ನಡೆಯಲಿದೆ. ಗೋವಾದ ಪಣಜಿಯಲ್ಲಿ ನಡೆಯುವ ಚಿತ್ರೋತ್ಸವದಲ್ಲಿ ದೇಶ ವಿದೇಶದ ಹಲವರು ಭಾಗಿ ಆಗಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮನ್ನಣೆ ಹೊಂದಿರುವ ಈ ಸಿನಿಮೋತ್ಸವದಲ್ಲಿ ಕನ್ನಡ ಸಿನಿಮಾಗಳಾದ ‘ಕೆರೆಬೇಟೆ’ ಹಾಗೂ ‘ವೆಂಕ್ಯಾ’ ಪ್ರದರ್ಶನ ಕಾಣಲಿವೆ. . ಇಂಡಿಯನ್ ಪನೋರಮಾ ವಿಭಾಗದ ಆರಂಭಿಕ ಸಿನಿಮಾವಾಗಿ ಬಾಲಿವುಡ್ನ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ … Continue reading ಗೋವಾ ಚಿತ್ರೋತ್ಸವದಲ್ಲಿ ಪ್ರದರ್ಶನ ಆಗಲಿದೆ ಕನ್ನಡದ ‘ಕೆರೆಬೇಟೆ’
Copy and paste this URL into your WordPress site to embed
Copy and paste this code into your site to embed