Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ
ಕರ್ನಾಟಕಪ್ರಮುಖ

ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ

Share
1 Min Read
SHARE

newsics.com

ಬೆಂಗಳೂರು: ಈ ಬಾರಿಯ ಮೂರು ವಿಧಾನಸಭಾ ಉಪಚುನಾವಣೆಗಳಲ್ಲಿ ಚನ್ನಪಟ್ಟಣ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಕೊನೆಗೂ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿಯನ್ನು ಜೆಡಿಎಸ್‌ ಕಣಕ್ಕೆ ಇಳಿಸಿದೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್‌ ನಾಯಕರ ಜೊತೆ ನಡೆಸಿದ ಸಭೆಯ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ, ಕಾರ್ಯಕರ್ತರ ಒತ್ತಡಕ್ಕೆ ಮಣಿದು ನಿಖಿಲ್ ಸ್ಪರ್ಧೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರಿಗೆ ಕುಮಾರಸ್ವಾಮಿಯನ್ನ ಹೇಗಾದ್ರು ಮುಗಿಸಬೇಕು ಅಂತ ಇದೆ. ಚನ್ನಪಟ್ಟಣದ ಕಾರ್ಯಕರ್ತರು, ಜನರು ಇದಕ್ಕೆ ಉತ್ತರ ಕೊಡಬೇಕು. ನಾನೇ ಚನ್ನಪಟ್ಟಣಕ್ಕೆ ಬಂದು ‌ಪ್ರಚಾರ ಮಾಡುತ್ತೇನೆ ಎಂದು ತಿಳಿಸಿದರು.

ಯೋಗೇಶ್ವರ್‌ಗೆ ಪ್ರಬಲ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಎಂಬ ಒತ್ತಾಯ ಪಕ್ಷದಲ್ಲಿ ಕೇಳಿ ಬಂದಿತ್ತು.

ಕುಮಾರಸ್ವಾಮಿ ತೆರವಾಗಿರುವ ಕ್ಷೇತ್ರಕ್ಕೆ ದೇವೇಗೌಡರ ಕುಟುಂಬದವರೇ ಅಭ್ಯರ್ಥಿ ಆಗಬೇಕು ಎಂದು ಕಾರ್ಯಕರ್ತರ ಒತ್ತಾಸೆಯಾಗಿತ್ತು. ಅಷ್ಟೇ ಅಲ್ಲದೇ ನಿಖಿಲ್ ಅಭ್ಯರ್ಥಿ ಆಗದೇ ಹೋದರೆ ನಾವು ಚುನಾವಣೆ ನಡೆಸುವುದಿಲ್ಲ ಎಂಬ ಸಂದೇಶವನ್ನು ದಳಪತಿಗಳಿಗೆ ಚನ್ನಪಟ್ಟಣ ನಾಯಕರು ರವಾನೆ ಮಾಡಿದ್ದರು. ಈ ಕಾರಣಕ್ಕೆ ಅಂತಿಮವಾಗಿ ಕುಮಾರಸ್ವಾಮಿ ಅವರನ್ನೇ ಜೆಡಿಎಸ್‌ ಕಣಕ್ಕೆ ಇಳಿಸಿದೆ.

TAGGED:Nikhil Kumaraswamy as NDA candidate
Share This Article
Facebook Twitter Copy Link Print
Previous Article ಲೈಂಗಿಕ ದೌರ್ಜನ್ಯ ಆರೋಪ- ಜಾನಿ ಮಾಸ್ಟರ್‌ಗೆ ಜಾಮೀನು ಮಂಜೂರು
Next Article ಬಿಗ್ ಬಾಸ್‌ ಮನೆಗೆ ರಾಧಾ ಹಿರೇಗೌಡರ್ ಎಂಟ್ರಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?