Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮದುಮಗಳು ಭರತನಾಟ್ಯ ದಿರಿಸಿನಲ್ಲಿ, ಮದುಮಗ ಯಕ್ಷಗಾನ ವೇಷಧಾರಿ…ಗಮನಸೆಳೆದ ನವಜೋಡಿಯ ವಿಶಿಷ್ಟ ‘ಪ್ರೀ ವೆಡ್ಡಿಂಗ್’ ಶೂಟ್
ಕರ್ನಾಟಕ

ಮದುಮಗಳು ಭರತನಾಟ್ಯ ದಿರಿಸಿನಲ್ಲಿ, ಮದುಮಗ ಯಕ್ಷಗಾನ ವೇಷಧಾರಿ…ಗಮನಸೆಳೆದ ನವಜೋಡಿಯ ವಿಶಿಷ್ಟ ‘ಪ್ರೀ ವೆಡ್ಡಿಂಗ್’ ಶೂಟ್

Share
1 Min Read
SHARE

newsics.com

ಬೆಂಗಳೂರು : ಶೀಘ್ರದಲ್ಲಿಯೇ ಮದುವೆಯಾಗಲಿರುವ ಜೋಡಿಯೊಂದು ನಡೆಸಿದ ಪ್ರೀ ವೆಡ್ಡಿಂಗ್ ಶೂಟ್ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಇಲ್ಲಿ ಮದುಮಗಳು ಭರತನಾಟ್ಯ ದಿರಿಸಿನಲ್ಲಿ, ಮದುಮಗ ಯಕ್ಷಗಾನ ವೇಷಧಾರಿಯಾಗಿ ನರ್ತಿಸುವ ಮೂಲಕ ವಿಶೇಷ ವಿಡಿಯೋ ರೂಪಿಸಿದ್ದಾರೆ.

ಸಪ್ತಪದಿ ತುಳಿಯಲು ಅಣಿಯಾಗಿರುವ ಶಿವಮೊಗ್ಗದ ಚಂದನ್ ಕಲಾಹಂಸ ಮತ್ತು ಉತ್ತರ ಕನ್ನಡ ಜಿಲ್ಲೆಯ ಭಾರ್ಗವಿ ಬಿಎಚ್ ಅವರ ವಿಶಿಷ್ಟ ಸಾಂಪ್ರದಾಯಿಕ ವಿವಾಹಪೂರ್ವ ಛಾಯಾಗ್ರಹಣದ ವಿಡಿಯೋ ವೈರಲ್ ಆಗಿದೆ. ಯಕ್ಷಗಾನ ಮತ್ತು ಭರತನಾಟ್ಯ ಕಲಾಪ್ರಕಾರಗಳ ಸಮ್ಮಿಳಿತದ ನೃತ್ಯದ ವಿಡಿಯೋ ಮನಮುಟ್ಟುವಂತಿದೆ.ಜೋಗ ಸಮೀಪದ ಕಾಳಮಂಜಿಯವರಾದ ಚಂದನ್ ಕಲಾಹಂಸ ಹಾಗೂ ಯಲ್ಲಾಪುರ ಸಮೀಪದ ಉಮ್ಮಚಗಿಯ ಭಾರ್ಗವಿ ಬಿಎಚ್ ಶೀಘ್ರದಲ್ಲಿಯೇ ಹಸೆಮಣೆ ಏರಲು ಸಜ್ಜಾಗುತ್ತಿದ್ದಾರೆ.

ಪ್ರೀ ವೆಡ್ಡಿಂಗ್ ಫೋಟೋ ಶೂಟ್ ಹಾಗೂ ವಿಡಿಯೋಗಳ ಮೂಲಕ ತಮ್ಮ ಅಪೂರ್ವ ಸಂಗಮದ ನೆನಪುಗಳನ್ನು ಭದ್ರವಾಗಿ ಇರಿಸಬೇಕೆಂಬ ಬಯಕೆ ಎಲ್ಲರಂತೆ ಅವರಲ್ಲಿಯೂ ಮೂಡಿತ್ತು. ಪ್ರತಿಯೊಬ್ಬರೂ ಈ ಫೋಟೋಶೂಟ್ ವಿಭಿನ್ನವಾಗಿರಬೇಕು ಎಂದು ಅಪೇಕ್ಷಿಸುತ್ತಾರೆ. ಆದರೆ ಈ ಜೋಡಿಯ ಆಲೋಚನೆ ವಿಭಿನ್ನ ಮತ್ತು ವಿಶಿಷ್ಟವಾಗಿತ್ತು. ಇಬ್ಬರೂ ತಮ್ಮಲ್ಲಿನ ಕಲಾ ಪ್ರತಿಭೆಯನ್ನೇ ಏಕೆ ಬಳಸಿಕೊಳ್ಳಬಾರದು ಎಂದು ಚಿಂತನೆ ನಡೆಸಿದ್ದರು. ಭಾರ್ಗವಿ ಅವರು ಭರತನಾಟ್ಯದಲ್ಲಿ ಪ್ರವೀಣೆಯಾಗಿದ್ದರೆ, ಚಂದನ್ ಯಕ್ಷಗಾನದಲ್ಲಿ ಅಭಿರುಚಿ ಹೊಂದಿದವರು. ಅವರಿಬ್ಬರ ಆಸಕ್ತಿ, ಇಂತಹ ಅಪರೂಪದ ವಿಡಿಯೋ ಸೃಷ್ಟಿಗೆ ಪ್ರೇರಣೆಯಾಗಿದೆ.

Share This Article
Facebook Twitter Copy Link Print
Previous Article ತೆರಿಗೆ ವಂಚನೆ: 700 GST ಅಧಿಕಾರಿಗಳಿಂದ 78 ಕಡೆ ದಾಳಿ, 75 ಕೋಟಿ ಮೌಲ್ಯದ 104 ಕೆಜಿ ಚಿನ್ನ ವಶ
Next Article ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ನೇಮಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?