Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತೆರಿಗೆ ವಂಚನೆ: 700 GST ಅಧಿಕಾರಿಗಳಿಂದ 78 ಕಡೆ ದಾಳಿ, 75 ಕೋಟಿ ಮೌಲ್ಯದ 104 ಕೆಜಿ ಚಿನ್ನ ವಶ
ದೇಶಪ್ರಮುಖ

ತೆರಿಗೆ ವಂಚನೆ: 700 GST ಅಧಿಕಾರಿಗಳಿಂದ 78 ಕಡೆ ದಾಳಿ, 75 ಕೋಟಿ ಮೌಲ್ಯದ 104 ಕೆಜಿ ಚಿನ್ನ ವಶ

Share
1 Min Read
SHARE

newsics.com

ತ್ರಿಶೂರ್(ಕೇರಳ): ತೆರಿಗೆ ವಂಚನೆ ಆರೋಪದಡಿ ನಡೆದ ಬೃಹತ್ ದಾಳಿಯಲ್ಲಿ ಲೆಕ್ಕವಿಲ್ಲದ 75 ಕೋಟಿ ರೂ. ಮೌಲ್ಯದ 104 ಕೆ.ಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಈ ಮೂಲಕ ಚಿನ್ನದ ವ್ಯಾಪಾರಕ್ಕೆ ಹೆಸರುವಾಸಿಯಾಗಿರುವ ತ್ರಿಶೂರ್‌ನಲ್ಲಿ ಚಿನ್ನಾಭರಣ ತಯಾರಿಕಾ ಘಟಕಗಳಿಗೆ ಕೇರಳ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಇಲಾಖೆಯ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.

‘ಟೊರ್ರೆ ಡೆಲ್ ಓರೊ’ ಎಂಬ ಹೆಸರಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇಷ್ಟು ಪ್ರಮಾಣದಲ್ಲಿ ಅಕ್ರಮ ಚಿನ್ನ ಸಿಕ್ಕಿದ್ದು ಇದೇ ಮೊದಲು. ಸಿಕ್ಕ ಬಂಗಾರದ ಒಟ್ಟು ಮೊತ್ತ 75 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಆಭರಣ ತಯಾರಕರು ಕಳೆದ ಆರು ತಿಂಗಳಿನಿಂದ ಜಿಎಸ್‌ಟಿ ವಂಚಿಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದವು. ಇದರ ವಿರುದ್ಧ ಕಾರ್ಯಾಚರಣೆ ನಡೆಸಲು ರಾಜ್ಯ ಜಿಎಸ್‌ಟಿ ಇಲಾಖೆಯ ಗುಪ್ತಚರ ವಿಭಾಗವು 700 ಅಧಿಕಾರಿಗಳ ತಂಡವನ್ನು ರಚಿಸಿತ್ತು. ಬುಧವಾರ ಸಂಜೆ (ಅ.23) ನಿಗದಿತ 78 ಸ್ಥಳಗಳ ಮೇಲೆ ದಾಳಿ ಮಾಡಿದೆ.

ಜಿಎಸ್‌ಟಿ ವಿಶೇಷ ಆಯುಕ್ತ ಎಸ್.ಅಬ್ರಹಾಂ ರೆನ್ ನೇತೃತ್ವದಲ್ಲಿ ವ್ಯಾಪಕ ದಾಳಿ ಮುಂದುವರಿದಿದೆ ಎಂದು ರಾಜ್ಯ ಜಿಎಸ್‌ಟಿ ಗುಪ್ತಚರ ಉಪ ಆಯುಕ್ತ ದಿನೇಶ್ ಕುಮಾರ್ ತಿಳಿಸಿದ್ದಾರೆ.

ತ್ರಿಶ್ಯೂರ್ ಜಿಲ್ಲೆಯಾದ್ಯಂತ ಇರುವ ಚಿನ್ನ ಉತ್ಪಾದನಾ ಘಟಕಗಳು ಮತ್ತು ಆಭರಣ ವ್ಯಾಪಾರಿಗಳ ಮನೆಗಳು ಸೇರಿದಂತೆ ಸುಮಾರು 78 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ಎರಡನೇ ದಿನವಾದ ಗುರುವಾರವೂ ಪರಿಶೀಲನೆ ನಡೆಸಲಾಗಿದೆ.

ಅಧಿಕೃತ ಮೂಲಗಳ ಪ್ರಕಾರ, ಅಧಿಕಾರಿಗಳು ಜಪ್ತಿ ಮಾಡಿದ ಚಿನ್ನದ ಜೊತೆಗೆ ಬಿಲ್ಲಿಂಗ್ ಮತ್ತು ತೆರಿಗೆ ಪಾವತಿ ಪ್ರಕ್ರಿಯೆಯಲ್ಲೂ ದೊಡ್ಡ ಅಕ್ರಮ ನಡೆದಿರುವುದನ್ನು ಪತ್ತೆ ಮಾಡಲಾಗಿದೆ. ಇದಕ್ಕೂ ಮೊದಲು ಸಿಕ್ಕ ಮಾಹಿತಿಯಂತೆ ದಾಳಿಯಲ್ಲಿ 120 ಕೆ.ಜಿ.ಯಷ್ಟು ಚಿನ್ನ ವಶವಾಗಿದೆ ಎಂದು ಮೂಲಗಳು ತಿಳಿಸಿದ್ದವು.

ಅಕ್ರಮ ಚಿನ್ನ ವ್ಯವಹಾರದ ವಿರುದ್ಧ ದಾಳಿಗೆ ಜಿಎಸ್ಟಿ ಇಲಾಖೆ ತರಬೇತಿ ಕಾರ್ಯಕ್ರಮದ ನಾಟಕವಾಡಿದ್ದಾರೆ. ದಾಳಿ ನಡೆಯುವ ಬಗ್ಗೆ ಯಾವುದೇ ಸುಳಿವು ಸಿಗದಿರಲು ಅಧಿಕಾರಿಗಳು ಇರುವ ವಾಹನಗಳಿಗೆ ‘ಅಧ್ಯಯನ ಪ್ರವಾಸ’ ಎಂದು ಬರೆಯಲಾದ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು.

TAGGED:seize 104 kg gold worth Rs 75 croreTax evasion: 700 GST officials raid 78 locations
Share This Article
Facebook Twitter Copy Link Print
Previous Article ಗೋವಾ ಚಿತ್ರೋತ್ಸವದಲ್ಲಿ ಪ್ರದರ್ಶನ ಆಗಲಿದೆ ಕನ್ನಡದ ‘ಕೆರೆಬೇಟೆ’
Next Article ಮದುಮಗಳು ಭರತನಾಟ್ಯ ದಿರಿಸಿನಲ್ಲಿ, ಮದುಮಗ ಯಕ್ಷಗಾನ ವೇಷಧಾರಿ…ಗಮನಸೆಳೆದ ನವಜೋಡಿಯ ವಿಶಿಷ್ಟ ‘ಪ್ರೀ ವೆಡ್ಡಿಂಗ್’ ಶೂಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?