ಬೆಂಗಳೂರು ತರಕಾರಿಗಳಲ್ಲಿ ವಿಷಾಂಶ: ಸಮಗ್ರ ಅಧ್ಯಯನಕ್ಕೆ ಸೂಚನೆ

newsics.com ಬೆಂಗಳೂರು: ನಗರದಲ್ಲಿ ಮಾರಾಟವಾಗುವ ತರಕಾರಿಗಳಲ್ಲಿ ವಿಷಾಂಶ ಮತ್ತು ಮೆಟಲ್ ಅಂಶ ಪತ್ತೆಯಾಗಿರುವ ಬಗ್ಗೆ ಸಮಗ್ರ ಅಧ್ಯಯನಕ್ಕಾಗಿ ಉನ್ನತ ಮಟ್ಟದ ಸಮಿತಿ ರಚನೆ ಮಾಡುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಸೂಚಿಸಿದೆ. ಎನ್‌ಜಿಟಿಗೆ ಸಲ್ಲಿಸಬೇಕಾದ ವಿಶ್ಲೇಷಣಾ ಫಲಿತಾಂಶಗಳು ಮತ್ತು ವರದಿಯನ್ನು ಅಂತಿಮಗೊಳಿಸಲು ನಾಲ್ಕು ತಿಂಗಳ ಕಾಲಾವಕಾಶ ನೀಡಲಾಗಿದೆ. ಪರಿಸರ ನಿರ್ವಹಣಾ ನೀತಿ ಸಂಶೋಧನಾ ಸಂಸ್ಥೆ (ಇಎಂಪಿಆರ್‌ಐ) ನಡೆಸಿದ ಅಧ್ಯಯನದಲ್ಲಿ ತರಕಾರಿಗಳಲ್ಲಿ ಲೋಹದ ಅಂಶ ಪತ್ತೆಯಾಗಿರುವ ಬಗ್ಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ಪೀಠ ವಿವರಗಳನ್ನು ಕೋರಿತ್ತು. … Continue reading ಬೆಂಗಳೂರು ತರಕಾರಿಗಳಲ್ಲಿ ವಿಷಾಂಶ: ಸಮಗ್ರ ಅಧ್ಯಯನಕ್ಕೆ ಸೂಚನೆ