ಯಾವಾಗ್ಲೂ ಯಂಗ್ ಆಗಿ ಕಾಣಬೇಕಾ? ಈ ಪದಾರ್ಥಗಳನ್ನು ತಪ್ಪದೇ ತಿನ್ನಿ!
newsics.com ಆರೋಗ್ಯಕರ, ಕಾಂತಿಯುತ ತ್ವಚೆಯನ್ನು ಯಾರು ತಾನೇ ಇಷ್ಟಪಡುವುದಿಲ್ಲ. ಆದರೆ ಇಂದಿನ ಜೀವನಶೈಲಿ, ಆಹಾರ, ಮಾಲಿನ್ಯ ಹೀಗೇ ಹಲವಾರು ಅಂಶಗಳು ನಮ್ಮ ಚರ್ಮದ ಆರೋಗ್ಯದ ಮೇಲೆ ಪರಿಣಾಮ ಬೀರುವುದಷ್ಟೇ ಅಲ್ಲದೇ, ನಮ್ಮಲ್ಲಿ ಅಕಾಲಿಕ ಚರ್ಮದ ವಯಸ್ಸಾದ ಸಮಸ್ಯೆಯನ್ನು ಹೆಚ್ಚಿಸುತ್ತದೆ. ಇನ್ನು ಈ ಸಮಸ್ಯೆ ನಿವಾರಿಸಿಕೊಳ್ಳಲು ಮಾರುಕಟ್ಟೆಯಲ್ಲಿ ಅನೇಕ ಆ್ಯಂಟಿ ಏಜಿಂಗ್ ಉತ್ಪನ್ನಗಳು ಲಭ್ಯವಿವೆ. ಕೆಲವು ಮಹಿಳೆಯರು ಪ್ರತಿ ತಿಂಗಳು ಸಾವಿರಾರು ರೂಪಾಯಿ ಖರ್ಚು ಮಾಡಿ ಫೇಶಿಯಲ್ಗಳನ್ನು ಮಾಡಿಸಿಕೊಳ್ಳುತ್ತಾರೆ. ಹೀಗಿದ್ದರೂ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಆಯುರ್ವೇದ ಪ್ರಕಾರ … Continue reading ಯಾವಾಗ್ಲೂ ಯಂಗ್ ಆಗಿ ಕಾಣಬೇಕಾ? ಈ ಪದಾರ್ಥಗಳನ್ನು ತಪ್ಪದೇ ತಿನ್ನಿ!
Copy and paste this URL into your WordPress site to embed
Copy and paste this code into your site to embed