1.5 ಲಕ್ಷ ರೂ.ತಲುಪಿದ ನರ್ಸರಿ, ಎಲ್‌ಕೆಜಿ ಸ್ಕೂಲ್‌ ಫೀಸ್! ವೈರಲ್ ಆಯ್ತು ಪೋಟೊ

newsics.com ಖಾಸಗಿ ಶಾಲೆಗಳ ಸ್ಕೂಲ್ ಫೀಸ್‌ ಯಾವಾಗ್ಲೂ ದುಬಾರಿಯಾಗಿರುತ್ತದೆ ಅನ್ನೋ ವಿಚಾರ ಎಲ್ರಿಗೂ ಗೊತ್ತೇ ಇದೆ. ಸದ್ಯ‌ 2024-25 ರ ನರ್ಸರಿ ಮತ್ತು ಜ್ಯೂನಿಯರ್‌ ಕೆಜಿ ಬ್ಯಾಚ್‌ನ ಶಾಲಾ ಶುಲ್ಕ ರಶೀದಿಯ ಫೋಟೋ ಇದೀಗ ವೈರಲ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಹೌದು, ಖಾಸಗಿ‌ ಶಾಲೆಯೊಂದು ನರ್ಸರಿ ಮತ್ತು ಎಲ್.ಕೆ.ಜಿಯ ವಿದ್ಯಾರ್ಥಿಗಳಿಗೆ ಒಂದು ವರ್ಷಕ್ಕೆ ಬರೋಬ್ಬರಿ 1.5 ಲಕ್ಷ ರೂ. ಶಾಲಾ ಶುಲ್ಕವನ್ನು ವಿಧಿಸಿದೆ. ಈ ದುಬಾರಿ ಶುಲ್ಕ ವಿವರದ ಫೋಟೋ ಇದೀಗ ವೈರಲ್‌ … Continue reading 1.5 ಲಕ್ಷ ರೂ.ತಲುಪಿದ ನರ್ಸರಿ, ಎಲ್‌ಕೆಜಿ ಸ್ಕೂಲ್‌ ಫೀಸ್! ವೈರಲ್ ಆಯ್ತು ಪೋಟೊ