Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ₹16.5 ಲಕ್ಷ ಲಂಚ; ಬೆಸ್ಕಾಂ ಎಇಇ, ಜೆಇ ಬಂಧನ
ಕರ್ನಾಟಕಪ್ರಮುಖ

₹16.5 ಲಕ್ಷ ಲಂಚ; ಬೆಸ್ಕಾಂ ಎಇಇ, ಜೆಇ ಬಂಧನ

Share
1 Min Read
SHARE

newsics.com

ಬೆಂಗಳೂರು: ವಿದ್ಯುತ್ ಸಂಪರ್ಕ ನೀಡಲು 16.50 ಲಕ್ಷ ರೂ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರು ಬೆಸ್ಕಾಂ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನೂತನ ವಸತಿ ಬಡಾವಣೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ₹16 ಲಕ್ಷ ಲಂಚ ಪಡೆಯುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆವಲಹಳ್ಳಿ ಬೆಸ್ಕಾಂ ಕಚೇರಿಯ ಎಇಇ ಮತ್ತು ಜೆಇಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕೆ.ಆ‌ರ್.ಪುರದ ಆವಲಹಳ್ಳಿ ವ್ಯಾಪ್ತಿಯ ಬೊಮ್ಮನಹಳ್ಳಿಯ ಮುತ್ತುಸ್ವಾಮಿ ಅವರು ತಮ್ಮ ಜಮೀನಿನಲ್ಲಿ ವಸತಿ ಬಡಾವಣೆ ನಿರ್ಮಿಸಿದ್ದರು. ಬಡಾವಣೆಯ ವಿದ್ಯುತ್ ಸಂಪರ್ಕ ಮತ್ತಿತರ ಕೆಲಸಗಳನ್ನು ಶ್ರೀ ಚಕ್ರ ಎಲೆಕ್ಟಿಕಲ್ಸ್ ಎಂಬ ಸಂಸ್ಥೆಗೆ ಗುತ್ತಿಗೆ ನೀಡಿದ್ದರು.

ಸಂಸ್ಥೆಯ ವ್ಯವಸ್ಥಾಪಕ ವಿಜಯ್ ಕುಮಾರ್, ವಿದ್ಯುತ್‌ ಸಂಪರ್ಕ ಸಂಬಂಧ ಕೆಲಸಗಳಿಗಾಗಿ ಬೆಸ್ಕಾಂನ ಆವಲಹಳ್ಳಿ ಕಚೇರಿಯ ಎಇಇ ರಮೇಶ್ ಬಾಬು ಅವರನ್ನು ಸೆಪ್ಟೆಂಬರ್ 25ರಂದು ಭೇಟಿ ಮಾಡಿದ್ದರು. ಎಲ್ಲ ಕೆಲಸಗಳಿಗೆ ಎಷ್ಟು ಶುಲ್ಕವಾಗುತ್ತದೆ ಎಂದು ಕೇಳಿದ್ದರು. ಆಗ ರಮೇಶ್ ಬಾಬು, ‘ಜೆಇ ನಾಗೇಶ್ ಅವರನ್ನು ಭೇಟಿ ಮಾಡಿ, ಅವರು ಮಾಹಿತಿ ನೀಡುತ್ತಾರೆ. ಅಲ್ಲಿಯವರೆಗೆ ನಿಮ್ಮ ಕಡತ ಹಾಗೇ ಇರುತ್ತದೆ’ ಎಂದು ತಿಳಿಸಿದ್ದರು.

ಅದರಂತೆ ರಮೇಶ್ ಬಾಬು ಅವರು ನಾಗೇಶ್ ಅವರನ್ನು ಭೇಟಿ ಮಾಡಿದಾಗ, ₹16.50 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವಿಜಯ್‌ಕುಮಾ‌ರ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಪ್ರಕಾರ ಲೋಕಾಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪೊಲೀಸ್‌ ಠಾಣೆಯಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ರಮೇಶ್ ಅವರ ತಂಡವು ದಾಳಿ ನಡೆಸಿ ನಾಗೇಶ್ ಮತ್ತು ರಮೇಶ್ ಅವರನ್ನು ಬಂಧಿಸಿತು.

TAGGED:16.5 lakh Rs. Two BESCOM officials who were accepting bribes were caught in Lokayukta's trap
Share This Article
Facebook Twitter Copy Link Print
Previous Article ಬಾನೆಟ್‌ ಮೇಲೆ ಕಾನ್‌ಸ್ಟೇಬಲ್‌ನನ್ನು ಎಳೆದೊಯ್ದಿದ್ದ ಚಾಲಕ ಅರೆಸ್ಟ್‌
Next Article ಇಂದಿನಿಂದ ಹಾಸನಾಂಬಾ ದರ್ಶನಕ್ಕೆ ಅವಕಾಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?