Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಥಿಯೇಟರ್‌ನಲ್ಲೇ ಕನ್ನಡದ ನಟನಿಗೆ ಮಹಿಳೆಯಿಂದ ಕಪಾಳಮೋಕ್ಷ! ವಿಡಿಯೋ ನೋಡಿ
ದೇಶಮನರಂಜನೆ

ಥಿಯೇಟರ್‌ನಲ್ಲೇ ಕನ್ನಡದ ನಟನಿಗೆ ಮಹಿಳೆಯಿಂದ ಕಪಾಳಮೋಕ್ಷ! ವಿಡಿಯೋ ನೋಡಿ

Share
1 Min Read
SHARE

newsics.com

ಹೈದ್ರಾಬಾದ್ : ಥಿಯೇಟರ್‌ನಲ್ಲೇ ಕನ್ನಡದ ನಟನಿಗೆ ಮಹಿಳೆಯಿಂದ ಕಪಾಳಮೋಕ್ಷ ಆಗಿರುವ ಘಟನೆಯೊಂದು ನಡೆದಿದೆ.

ತೆಲುಗಿನ ‘ಲವ್ ರೆಡ್ಡಿ’ (Love Reddy) ಎಂಬ ಸಿನಿಮಾದಲ್ಲಿ ನಟಿಸಿದ್ದ ಕನ್ನಡದ ನಟ ಎನ್‌ಟಿ ರಾಮಸ್ವಾಮಿ (NT Ramaswamy) ಹಲ್ಲೆ ನಡೆಸಿದ ಘಟನೆ ಹೈದರಾಬಾದ್‌ನ ನಿಜಾಂಪೇಟ್‌ನಲ್ಲಿರುವ ಜಿಪಿಆರ್ ಮಾಲ್‌ನಲ್ಲಿ ನಡೆದಿದೆ. ಥಿಯೇಟರ್‌ನಲ್ಲಿ ಸಿನಿಮಾ ನೋಡುವಾಗ ಕ್ಲೈಮ್ಯಾಕ್ಸ್ ಸೀನ್ ನೋಡಿ ನಂತರ ಮಹಿಳೆ ಭಾವುಕರಾಗಿದ್ದರು. ಇದೇ ವೇಳೆ, ಚಿತ್ರತಂಡ ವೇದಿಕೆ ಹತ್ತಿದೆ.

ಮಹಿಳೆಯೊಬ್ಬರು ಕೋಪದಿಂದ ಅಲ್ಲಿಗೆ ಹೋಗಿ ನಾಯಕಿಯ ತಂದೆ ಪಾತ್ರಧಾರಿ ರಾಮಸ್ವಾಮಿ ಕೆನ್ನೆಗೆ ಬಾರಿಸಿದ್ದಾರೆ. ಚಿತ್ರದಲ್ಲಿ ನಾಯಕ-ನಾಯಕಿಯನ್ನು ರಾಮಸ್ವಾಮಿ ದೂರ ಮಾಡಿದ್ದಕ್ಕೆ ಮಹಿಳೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

https://twitter.com/rameshpammy/status/1849487086128140689

Share This Article
Facebook Twitter Copy Link Print
Previous Article ಗೆಳೆಯರೊಂದಿಗೆ ಹರಟೆ ಹೊಡೆಯುತ್ತಿದ್ದಾಗಲೇ ಹೃದಯಾಘಾತದಿಂದ ಯುವಕ ನಿಧನ
Next Article ಅಜ್ಞಾತ ಸ್ಥಳದಲ್ಲಿ ಲೋಕಾಯುಕ್ತದಿಂದ ಸತತ 3 ಗಂಟೆ ಸಿಎಂ ಪತ್ನಿ ವಿಚಾರಣೆ, ಸಿಎಂಗೂ ನೋಟಿಸ್ ಸಾಧ್ಯತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?