ಥಿಯೇಟರ್‌ನಲ್ಲೇ ಕನ್ನಡದ ನಟನಿಗೆ ಮಹಿಳೆಯಿಂದ ಕಪಾಳಮೋಕ್ಷ! ವಿಡಿಯೋ ನೋಡಿ
newsics.com ಹೈದ್ರಾಬಾದ್ : ಥಿಯೇಟರ್‌ನಲ್ಲೇ ಕನ್ನಡದ ನಟನಿಗೆ ಮಹಿಳೆಯಿಂದ ಕಪಾಳಮೋಕ್ಷ ಆಗಿರುವ ಘಟನೆಯೊಂದು ನಡೆದಿದೆ. ತೆಲುಗಿನ ‘ಲವ್ ರೆಡ್ಡಿ’ (Love Reddy) ಎಂಬ ಸಿನಿಮಾದಲ್ಲಿ ನಟಿಸಿದ್ದ ಕನ್ನಡದ ನಟ ಎನ್‌ಟಿ ರಾಮಸ್ವಾಮಿ (NT Ramaswamy) ಹಲ್ಲೆ ನಡೆಸಿದ ಘಟನೆ ಹೈದರಾಬಾದ್‌ನ ನಿಜಾಂಪೇಟ್‌ನಲ್ಲಿರುವ ಜಿಪಿಆರ್ ಮಾಲ್‌ನಲ್ಲಿ ನಡೆದಿದೆ. ಥಿಯೇಟರ್‌ನಲ್ಲಿ ಸಿನಿಮಾ ನೋಡುವಾಗ ಕ್ಲೈಮ್ಯಾಕ್ಸ್ ಸೀನ್ ನೋಡಿ ನಂತರ ಮಹಿಳೆ ಭಾವುಕರಾಗಿದ್ದರು. ಇದೇ ವೇಳೆ, ಚಿತ್ರತಂಡ ವೇದಿಕೆ ಹತ್ತಿದೆ. ಮಹಿಳೆಯೊಬ್ಬರು ಕೋಪದಿಂದ ಅಲ್ಲಿಗೆ ಹೋಗಿ ನಾಯಕಿಯ ತಂದೆ ಪಾತ್ರಧಾರಿ ರಾಮಸ್ವಾಮಿ … Continue reading ಥಿಯೇಟರ್‌ನಲ್ಲೇ ಕನ್ನಡದ ನಟನಿಗೆ ಮಹಿಳೆಯಿಂದ ಕಪಾಳಮೋಕ್ಷ! ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed