ಡಾನಾ ಚಂಡಮಾರುತ: ಉತ್ತರ ವಾಯವ್ಯ ದಿಕ್ಕಿನತ್ತ ಗಂಟೆಗೆ 120 ಕಿ.ಮೀ ವೇಗದಲ್ಲಿ ಚಲನೆ

newsics.com ಕೋಲ್ಕತ್ತಾ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ ಕರಾವಳಿಗೆ ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಜೋರು ಮಳೆಯಾಗುತ್ತಿದೆ. ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ. ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್, ಕೇಂದ್ರಪಾರ, ಬಾಲಸೋರ್ ಮತ್ತು ಸಮೀಪದ ಜಗತ್‌ಸಿಂಗ್‌ಪುರದಲ್ಲಿ ಗಂಟೆಗೆ 100 ರಿಂದ 120 … Continue reading ಡಾನಾ ಚಂಡಮಾರುತ: ಉತ್ತರ ವಾಯವ್ಯ ದಿಕ್ಕಿನತ್ತ ಗಂಟೆಗೆ 120 ಕಿ.ಮೀ ವೇಗದಲ್ಲಿ ಚಲನೆ