ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು… ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..!

newsics.com ಬಿಗ್ ಬಾಸ್ ಕನ್ನಡ ಸೀಸನ್ 11 ಭಾರೀ ಕುತೂಹಲದಿಂದ ಸಾಗುತ್ತಿದೆ. ಸದ್ಯ ಮನೆಯಲ್ಲಿ ರಾಜಕೀಯ ಟಾಸ್ಕ್ ನಡೆಯುತ್ತಿದೆ. ಈ ಮಧ್ಯೆ ಬಿಗ್ ಬಾಸ್ ಟಾಸ್ಕ್ ನಲ್ಲಿ ಕೊಂಚ ಟ್ವಿಸ್ಟ್ ಕೊಟ್ಟಿದ್ದಾರೆ. ಅದೇನೆಂದರೆ ಬಿಗ್ ಬಾಸ್ ಮನೆಗೆ ಜನಸಾಮಾನ್ಯರನ್ನು ಕರೆಸಲಾಗಿದೆ. ಬಿಗ್ ಬಾಸ್’ ಮನೆ ಪ್ರವೇಶ ಮಾಡಲು ಜನಸಾಮಾನ್ಯರಿಗೆ ಅವಕಾಶ ಇಲ್ಲ. ಆದರೆ, ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹೀಗೊಂದು ಅವಕಾಶ ನೀಡಲಾಗಿದೆ. ಸ್ಪರ್ಧಿಗಳು ಮನೆ ಒಳಗೆ ಪ್ರವೇಶ ಮಾಡಿ ಬಿಗ್ ಬಾಸ್ನ ಸ್ಪರ್ಧಿಗಳಿಗೆ ನಾನಾ … Continue reading ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು… ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..!