Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಕರ್ನಾಟಕಪ್ರಮುಖ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Share
0 Min Read
SHARE

newsics.com

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಸ್ವಸ್ಥರಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾದ್ದರಿಂದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜಭವನ‌ ಮೂಲಗಳು ತಿಳಿಸಿವೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರತರ ವೈರಲ್ ಫೀವರ್‌ನಿಂದ ಬಳಲುತ್ತಿದ್ದಾರೆಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಥಾವರ್ ಚಂದ್ ಗೆಹ್ಲೋಟ್ ಅವರನ್ನು ಪರೀಕ್ಷೆಗೆ ಒಳಪಡಿಸಿರುವ ವೈದ್ಯರು, ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಕೆಲಸದೊತ್ತಡ ತಾಳಲಾರದೆ ಕಟ್ಟಡದಿಂದ ಜಿಗಿದು ಟೆಕ್ಕಿ ಆತ್ಮ*ಹತ್ಯೆ

ಕೆಲಸದೊತ್ತಡ ತಾಳಲಾರದೆ ಕಟ್ಟಡದಿಂದ ಜಿಗಿದು ಟೆಕ್ಕಿ ಆತ್ಮ*ಹತ್ಯೆ

ಉಗುರು ಬಿಟ್ಟು ಗಿನ್ನೆಸ್ ದಾಖಲೆ ಬರೆದ ಮಹಿಳೆ; 27 ವರ್ಷದಿಂದ ನೇಲ್ ಕತ್ತರಿಸಿಲ್ಲವಂತೆ!

TAGGED:Governor Thawar Chand Gehlot suddenly ill: admitted to hospital
Share This Article
Facebook Twitter Copy Link Print
Previous Article ಒಂದೂವರೆ ತಿಂಗಳಿಂದ ಸ್ಲೋ ಪಾಯಿಸನ್ ನೀಡಿ ಪತಿಯನ್ನ ಕೊಂದ ಪತ್ನಿ
Next Article ಹತ್ತು ಸಾವಿರ ಕೋಟಿಯ ರತನ್ ಟಾಟಾ ಆಸ್ತಿಯಲ್ಲಿ ನಾಯಿಗೂ ಪಾಲು, ಮನೆಗೆಲಸದವರನ್ನೂ ಮರೆಯದ ಉದ್ಯಮಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?