ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
newsics.com ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಸ್ವಸ್ಥರಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾದ್ದರಿಂದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ರಾಜಭವನ ಮೂಲಗಳು ತಿಳಿಸಿವೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರತರ ವೈರಲ್ ಫೀವರ್‌ನಿಂದ ಬಳಲುತ್ತಿದ್ದಾರೆಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಥಾವರ್ ಚಂದ್ ಗೆಹ್ಲೋಟ್ ಅವರನ್ನು ಪರೀಕ್ಷೆಗೆ ಒಳಪಡಿಸಿರುವ ವೈದ್ಯರು, ಚಿಕಿತ್ಸೆ ನೀಡುತ್ತಿದ್ದಾರೆ. ಅವರ … Continue reading ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed