Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > NCP ಸೇರ್ಪಡೆಯಾದ ಬಾಬಾ ಸಿದ್ದೀಕಿ ಪುತ್ರ ಜೀಶನ್
ಪ್ರಮುಖ

NCP ಸೇರ್ಪಡೆಯಾದ ಬಾಬಾ ಸಿದ್ದೀಕಿ ಪುತ್ರ ಜೀಶನ್

Share
1 Min Read
SHARE

newsics.com

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಜೀಶನ್ ಸಿದ್ದಿಕಿ ಇಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣವನ್ನು ಸೇರ್ಪಡೆಗೊಂಡಿದ್ದಾರೆ.

ಅಜಿತ್ ಪವಾರ್ ಮತ್ತು ಸುನಿಲ್ ತಟ್ಕರೆ ಸಮ್ಮುಖದಲ್ಲಿ ಝೀಶಾನ್ ಎನ್‌ಸಿಪಿಗೆ ಸೇರ್ಪಡೆಗೊಂಡರು. ಇದರೊಂದಿಗೆ ವಿಧಾನಸಭೆ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಗೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಈ ಮೂಲಕ ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಾಂದ್ರಾ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ.

ಬಾಬಾ ಸಿದ್ದೀಕಿ ಅವರು ಕೆಲವು ವರ್ಷಗಳ ಹಿಂದಷ್ಟೇ ಎನ್‌ಸಿಪಿಗೆ ಸೇರ್ಪಡೆಗೊಂಡಿದ್ದರು. ಇದಕ್ಕೂ ಮುನ್ನ ದೀರ್ಘಕಾಲ ಕಾಂಗ್ರೆಸ್ ಸದಸ್ಯರಾಗಿದ್ದರು. ಅಕ್ಟೋಬರ್ 12ರಂದು ಬಾಬಾ ಸಿದ್ದೀಕಿ ಅವರನ್ನು ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯರು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಕಳೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರೋಪದ ಮೇಲೆ ಸಿದ್ದಿಕಿ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು ಆದರೆ ಈ ಆರೋಪವನ್ನು ಝೀಶಾನ್ ತಳ್ಳಿಹಾಕಿದ್ದರು.

TAGGED:NCP joiner Baba Siddiqui's son: from Bandra East constituency to Zeeshan constituency
Share This Article
Facebook Twitter Copy Link Print
Previous Article ಮರಕುಂಬಿ ಪ್ರಕರಣ: ಕೋರ್ಟ್ ಶಿಕ್ಷೆ ವಿಷಯ ತಿಳಿದು ಓರ್ವ ಅಪರಾಧಿ ಸಾವು
Next Article ಕಾಡಾನೆ ಜೊತೆ ಸೆಲ್ಫಿ; ಪೋಟೊ ಹುಚ್ಚಿಗೆ ಬಲಿಯಾದ ಕಾರ್ಮಿಕ

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?