Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಂದಿನಿಂದ ಹಾಸನಾಂಬಾ ದರ್ಶನಕ್ಕೆ ಅವಕಾಶ
ಕರ್ನಾಟಕಪ್ರಮುಖ

ಇಂದಿನಿಂದ ಹಾಸನಾಂಬಾ ದರ್ಶನಕ್ಕೆ ಅವಕಾಶ

Share
1 Min Read
SHARE

newsics.com

ಹಾಸನ: ಹಾಸನಂಬೆ ದೇಗುಲದ ಬಾಗಿಲನ್ನು ಅ.24ರಂದು ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ದೇವಿಯ ದರ್ಶನಕ್ಕೆ ಇಂದಿನಿಂದ ಅವಕಾಶ ಮಾಡಿಕೊಡಲಾಗಿದೆ.

ನಸುಕಿನ ಜಾವ 4 ಗಂಟೆಯಿಂದಲೇ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ 10 ದಿನಗಳ ಕಾಲ ಭಕ್ತರು ದರ್ಶನ ಮಾಡಬಹುದಾಗಿದೆ. ಹಾಸನಂಬ ದೇವಿಯ ದರ್ಶನಕ್ಕೆ ಮೊದಲ ದಿನ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಶುಕ್ರವಾರ ಶಕ್ತಿ ದೇವತೆಯ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಭಕ್ತರು ಮದ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದಾರೆ.

ಹಾಸನಾಂಬ ದೇಗಲುದ ಬಾಗಿಲನ್ನು ವರ್ಷಕ್ಕೆ ಒಮ್ಮೆ ಮಾತ್ರ ತೆರೆಯಲಾಗುತ್ತದೆ. ಪ್ರತೀ ವರ್ಷ ಅಶ್ವಯುಜ ಮಾಸದ ಅಷ್ಟಮಿಯ ದಿನ ಬಾಗಿಲು ತೆರೆಯಲಾಗುತ್ತದೆ. ಸಾಮಾನ್ಯವಾಗಿ ಇದು ದೀಪಾಳಿ ಹಬ್ಬದ ಸಮಯದಲ್ಲಿ ಬರುತ್ತದೆ. ಈ ಸಂದರ್ಭದಲ್ಲಿ ಪ್ರತಿ ವರ್ಷ ಒಂದು ವಾರ ಸಾರ್ವಜನಿಕರ ದರ್ಶನಕ್ಕೆ ಬಾಗಿಲು ತೆರೆಯಲಾಗುತ್ತದೆ.

ಭಕ್ತರ ಗಮನ ಸೆಳೆಯಲು ಶಿವಲಿಂಗ, ನಂದಿ, ನವಿಲು, ಆನೆಗಳ‌ ಕಲಾಕೃತಿ ನಿರ್ಮಾಣ ಮಾಡಲಾಗಿದೆ. ಬರುವ ಭಕ್ತರಿಗೆ ಪುಷ್ಪಾಲಂಕಾರ ಮನಸೋಲ್ಲಾಸಗೊಳಿಸುವಂತೆ ವಿಜೃಂಭಣೆಯಿಂದ ಹಾಸನಾಂಬೆ ದರ್ಶನೋತ್ಸವನ್ನ ಹಾಸನ ಜಿಲ್ಲಾಡಳಿತ ಆಚರಿಸುತ್ತಿದೆ. ಕಳೆದ ಬಾರಿ 14 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ ಪಡೆದುಕೊಂಡಿದ್ದರು. ಹಾಸನ ಜಿಲ್ಲಾಡಳಿತ ಈ ಬಾರಿ ಇನ್ನೂ ಹೆಚ್ಚಾಗುವ ನಿರೀಕ್ಷೆಯಲ್ಲಿದೆ.

TAGGED:Opportunity for Hasanamba darshan from today
Share This Article
Facebook Twitter Copy Link Print
Previous Article ₹16.5 ಲಕ್ಷ ಲಂಚ; ಬೆಸ್ಕಾಂ ಎಇಇ, ಜೆಇ ಬಂಧನ
Next Article ಬಿಗ್ ಬಾಸ್ ಇತಿಹಾಸದಲ್ಲೇ ಮೊದಲು… ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?