ಇಂದಿನಿಂದ ಹಾಸನಾಂಬಾ ದರ್ಶನಕ್ಕೆ ಅವಕಾಶ
newsics.com ಹಾಸನ: ಹಾಸನಂಬೆ ದೇಗುಲದ ಬಾಗಿಲನ್ನು ಅ.24ರಂದು ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ದೇವಿಯ ದರ್ಶನಕ್ಕೆ ಇಂದಿನಿಂದ ಅವಕಾಶ ಮಾಡಿಕೊಡಲಾಗಿದೆ. ನಸುಕಿನ ಜಾವ 4 ಗಂಟೆಯಿಂದಲೇ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ 10 ದಿನಗಳ ಕಾಲ ಭಕ್ತರು ದರ್ಶನ ಮಾಡಬಹುದಾಗಿದೆ. ಹಾಸನಂಬ ದೇವಿಯ ದರ್ಶನಕ್ಕೆ ಮೊದಲ ದಿನ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಶುಕ್ರವಾರ ಶಕ್ತಿ ದೇವತೆಯ ದರ್ಶನಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಭಕ್ತರು ಮದ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಹಾಸನಾಂಬ ದೇಗಲುದ ಬಾಗಿಲನ್ನು ವರ್ಷಕ್ಕೆ ಒಮ್ಮೆ … Continue reading ಇಂದಿನಿಂದ ಹಾಸನಾಂಬಾ ದರ್ಶನಕ್ಕೆ ಅವಕಾಶ
Copy and paste this URL into your WordPress site to embed
Copy and paste this code into your site to embed