ನಟಿ ರಿಯಾ ಚಕ್ರವರ್ತಿ ವಿರುದ್ಧದ ನೋಟಿಸ್ ರದ್ದುಗೊಳಿಸಿದ ಸುಪ್ರೀಂ

newsics.com ನವದೆಹಲಿ: ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಅವರಿಗೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ. ರಿಯಾ ಚಕ್ರವತ್ರಿಗೆ ವಿರುದ್ಧ ಸಿಬಿಐ ಹೊರಡಿಸಿದ್ದ ಲುಕ್ ಔಟ್ ನೋಟಿಸ್ ಅನ್ನು ನ್ಯಾಯಾಲಯ ಶುಕ್ರವಾರ(ಅಕ್ಟೋಬರ್ 25) ವಜಾಗೊಳಿಸಿದೆ. ಬಾಂಬೆ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಮತ್ತು ಆಕೆಯ ಸಹೋದರ ಶೋವಿಕ್, ಆಕೆಯ ತಂದೆ ಇಂದ್ರಜಿತ್ ಚಕ್ರವರ್ತಿ ವಿರುದ್ಧ ಕೇಂದ್ರೀಯ ತನಿಖಾ ದಳ 2020ರಲ್ಲಿ ಲುಕ್ … Continue reading ನಟಿ ರಿಯಾ ಚಕ್ರವರ್ತಿ ವಿರುದ್ಧದ ನೋಟಿಸ್ ರದ್ದುಗೊಳಿಸಿದ ಸುಪ್ರೀಂ