ಬಾನೆಟ್‌ ಮೇಲೆ ಕಾನ್‌ಸ್ಟೇಬಲ್‌ನನ್ನು ಎಳೆದೊಯ್ದಿದ್ದ ಚಾಲಕ ಅರೆಸ್ಟ್‌

newsics.com ಶಿವಮೊಗ್ಗ: ವಾಹನ ತಡೆದು ತಪಾಸಣೆಗೆ ಮುಂದಾದ ಸಂಚಾರಿ ಪೊಲೀಸ್ ಸಿಬ್ಬಂದಿಯನ್ನೇ ಕಾರೊಂದು ಎಳೆದೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸದ್ಯ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಭದ್ರಾವತಿ ನಿವಾಸಿ ಮಿಥುನ್ ಜಗದಾಳೆ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸರು ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದರು. ಅಲ್ಲಿಗೆ ಕಾರೊಂದು , ಈ ವೇಳೆ ಕಾರು ನಿಲ್ಲಿಸುವಂತೆ ಚಾಲಕನಿಗೆ ಟ್ರಾಫಿಕ್‌ ಪೊಲೀಸ್ ಸೂಚಿಸಿದ್ದಾರೆ. ಆದರೆ ಆತ ನಿಲ್ಲಿಸದೆ ಮುಂದೆ ಸಾಗಿದ್ದಾನೆ. ಕೂಡಲೇ ಕಾರಿನ … Continue reading ಬಾನೆಟ್‌ ಮೇಲೆ ಕಾನ್‌ಸ್ಟೇಬಲ್‌ನನ್ನು ಎಳೆದೊಯ್ದಿದ್ದ ಚಾಲಕ ಅರೆಸ್ಟ್‌