Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಒಂದೂವರೆ ತಿಂಗಳಿಂದ ಸ್ಲೋ ಪಾಯಿಸನ್ ನೀಡಿ ಪತಿಯನ್ನ ಕೊಂದ ಪತ್ನಿ
ಕರ್ನಾಟಕಪ್ರಮುಖ

ಒಂದೂವರೆ ತಿಂಗಳಿಂದ ಸ್ಲೋ ಪಾಯಿಸನ್ ನೀಡಿ ಪತಿಯನ್ನ ಕೊಂದ ಪತ್ನಿ

Share
1 Min Read
SHARE

newsics.com

ಉಡುಪಿ: ಪ್ರಿಯಕರನ ಜೊತೆ ಸೇರಿ ಪತಿಗೆ ಸ್ಲೋ ಪಾಯಿಸನ್ ನೀಡಿ ಪತ್ನಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ.

ಬಾಲಕೃಷ್ಣ(44) ಹತ್ಯೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಸದ್ಯ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾವಿನಗೂ ಮುನ್ನ ಕಳೆದ 25 ದಿನದಿಂದ ಜ್ವರ, ವಾಂತಿಯಿಂದ ಬಾಲಕೃಷ್ಣ ಬಳಲುತ್ತಿದ್ದರು. ಕೆಎಂಸಿ, ನಿಮ್ಹಾನ್ಸ್ ಹಾಗೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದ ಹಿನ್ನೆಲೆ ಬಾಲಕೃಷ್ಣನನ್ನು ಮನೆಗೆ ಕರೆತರಲಾಗಿತ್ತು. ಅಕ್ಟೋಬರ್ 20ರ ತಡರಾತ್ರಿ ಮೃತಪಟ್ಟಿದ್ದಾರೆ.

ಬಳಿಕ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರನೇ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಯಿತು. ತನಿಖೆ ವೇಳೆ ಪ್ರತಿಮಾ ಮತ್ತು ಆಕೆಯ ಪ್ರಿಯಕರನ ದಿಲೀಪ್‌ ಮೇಲೆ ಸಂಶಯ ವ್ಯಕ್ತವಾಗಿ ವಿಚಾರಣೆಗೆ ಒಳಪಡಿಸಲಾಯಿತು.

ಬಾಲಕೃಷ್ಣ ಸಾವಿನ ಬಳಿಕ ಪತ್ನಿ ಪ್ರತಿಮಾನ ಚಲನವಲನ ಬಗ್ಗೆ ಆಕೆಯ ಸಹೋದರನೇ ಅನುಮಾನಗೊಂಡಿದ್ದ. ಸಾವಿನ ಬಗ್ಗೆ ಆಕೆಯನ್ನು ಪ್ರಶ್ನಿಸಿದ್ದಾನೆ. ಪ್ರತಿಮಾ ತನ್ನ ಸಹೋದರನ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್‌ಶೀಟ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪ್ರತಿಮಾ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಪ್ರಿಯಕರನ ಜೊತೆ ಸೇರಿಕೊಂಡು ಪತಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆಂದು ತಿಳಿದುಬಂದಿದೆ.

TAGGED:The wife killed her husband by giving him slow poison for one and a half months
Share This Article
Facebook Twitter Copy Link Print
Previous Article ನಟಿ ರಿಯಾ ಚಕ್ರವರ್ತಿ ವಿರುದ್ಧದ ನೋಟಿಸ್ ರದ್ದುಗೊಳಿಸಿದ ಸುಪ್ರೀಂ
Next Article ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?