ಒಂದೂವರೆ ತಿಂಗಳಿಂದ ಸ್ಲೋ ಪಾಯಿಸನ್ ನೀಡಿ ಪತಿಯನ್ನ ಕೊಂದ ಪತ್ನಿ

newsics.com ಉಡುಪಿ: ಪ್ರಿಯಕರನ ಜೊತೆ ಸೇರಿ ಪತಿಗೆ ಸ್ಲೋ ಪಾಯಿಸನ್ ನೀಡಿ ಪತ್ನಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ. ಬಾಲಕೃಷ್ಣ(44) ಹತ್ಯೆಗೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಸದ್ಯ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿನಗೂ ಮುನ್ನ ಕಳೆದ 25 ದಿನದಿಂದ ಜ್ವರ, ವಾಂತಿಯಿಂದ ಬಾಲಕೃಷ್ಣ ಬಳಲುತ್ತಿದ್ದರು. ಕೆಎಂಸಿ, ನಿಮ್ಹಾನ್ಸ್ ಹಾಗೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ … Continue reading ಒಂದೂವರೆ ತಿಂಗಳಿಂದ ಸ್ಲೋ ಪಾಯಿಸನ್ ನೀಡಿ ಪತಿಯನ್ನ ಕೊಂದ ಪತ್ನಿ