Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಉಗುರು ಬಿಟ್ಟು ಗಿನ್ನೆಸ್ ದಾಖಲೆ ಬರೆದ ಮಹಿಳೆ; 27 ವರ್ಷದಿಂದ ನೇಲ್ ಕತ್ತರಿಸಿಲ್ಲವಂತೆ!
ಪ್ರಮುಖವೈರಲ್ಸೌಂದರ್ಯ

ಉಗುರು ಬಿಟ್ಟು ಗಿನ್ನೆಸ್ ದಾಖಲೆ ಬರೆದ ಮಹಿಳೆ; 27 ವರ್ಷದಿಂದ ನೇಲ್ ಕತ್ತರಿಸಿಲ್ಲವಂತೆ!

Share
1 Min Read
SHARE

newsics.com
ಉಗುರು ಬಿಡುವುದು ಪ್ರಸ್ತುತ ಕಾಲದಲ್ಲಿ ಟ್ರೆಂಡ್ ಆಗಿ ಬಿಟ್ಟಿದೆ. ಆದರೆ ಈ ಉಗುರಿನಿಂದಲೇ ಮಹಿಳೆಯೊಬ್ಬರು ಗಿನ್ನೆಸ್ ದಾಖಲೆ ಬರೆದಿದ್ದಾರೆ.


ಹೆಸರು ಡಯಾನಾ ಆರ್ಮ್ಸ್ಟ್ರಾಂಗ್. ಈಕೆ ಬರೋಬ್ಬರಿ 27 ವರ್ಷದಿಂದ ಉಗುರನ್ನೇ ಕತ್ತರಿಸಿಲ್ಲವಂತೆ. ಇದೇ ವಿಚಾರವಾಗಿ ಡಯಾನಾ ಗಿನ್ನೆಸ್ ವಿಶ್ವ ದಾಖಲೆ ಪುಟ ಸೇರಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಈ ಮಹಿಳೆ 42 ಅಡಿ 10.4 ಇಂಚು ಉದ್ದದ ಉಗುರನ್ನು ಹೊಂದಿದ್ದಾರೆ. ಅಂದರೆ 1,306.58 ಸೆಂ.ಮೀ. ಉದ್ದದ ಉಗುರನ್ನು ಹೊಂದುವ ಮೂಲಕ ದಾಖಲೆ ಬರೆದಿದ್ದಾರೆ.
ಡಯಾನಾ ಆರ್ಮ್ಸ್ಟ್ರಾಂಗ್ 1997ರಿಂದ ಉಗುರನ್ನು ಕತ್ತರಿಸಿಲ್ಲವಂತೆ. ಡಯಾನಾ ತನ್ನ ಉಗುರನ್ನು ಪಾಲಿಶ್ ಮಾಡಲು ಹತ್ತು ಗಂಟೆ ತೆಗೆದುಕೊಳ್ಳುತ್ತಾರಂತೆ. ನಾಲ್ಕೈದು ವರ್ಷಗಳಿಗೊಮ್ಮೆ ತಪಾಸಣೆ ಮಾಡಿಸುತ್ತಾರೆ. ಈಕೆಯ ಉಗುರಿಗೆ ಹದಿನೈದರಿಂದ ಇಪ್ಪತ್ತು ಬಾಟಲಿ ನೇಲ್ ಪಾಲಿಶ್ (ಬಣ್ಣ) ಖರ್ಚಾಗುತ್ತಂತೆ.

TAGGED:The woman who left a nail wrote a Guinness record; It's as if he hasn't cut his nails since 27 years
Share This Article
Facebook Twitter Copy Link Print
Previous Article ಪತಿ ಎದುರೇ ಪತ್ನಿ ಮೇಲೆ ಗ್ಯಾಂಗ್‌ ರೇಪ್‌
Next Article ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ– ರೋಡ್ ಶೋ ಮೂಲಕ ಶಕ್ತಿಪ್ರದರ್ಶನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?