Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೆಲಸದೊತ್ತಡ ತಾಳಲಾರದೆ ಕಟ್ಟಡದಿಂದ ಜಿಗಿದು ಟೆಕ್ಕಿ ಆತ್ಮ*ಹತ್ಯೆ
ದೇಶ

ಕೆಲಸದೊತ್ತಡ ತಾಳಲಾರದೆ ಕಟ್ಟಡದಿಂದ ಜಿಗಿದು ಟೆಕ್ಕಿ ಆತ್ಮ*ಹತ್ಯೆ

Share
0 Min Read
SHARE

newsics.com

ಹೈದರಾಬಾದ್: ಕಚೇರಿ ಕೆಲಸದ ಒತ್ತಡ ತಾಳಲಾರದೆ ಸಾಫ್ಟ್‌ವೇರ್ ಎಂಜಿನಿಯರ್‌ವೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೈದರಾವಾದ್‌ನ ಕೋಕಾಪೇಟೆಯಲ್ಲಿ ಈ ಘಟನೆ ನಡೆದಿದೆ. ಅವರು ಏಳು ಅಂತಸ್ತಿನ ಕಟ್ಟಡದ ಮೇಲಿನಿಂದ ಜಿಗಿದು ನಾಗ ಪ್ರಭಾಕರ್ ಸಾವನ್ನಪ್ಪಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ನಾಗ ಪ್ರಭಾಕರ್ ಆಂಧ್ರಪ್ರದೇಶ ಮೂಲದವರಾಗಿದ್ದು, ಗಚಿಬೌಲಿಯ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೋಕಾಪೇಟೆಯ ಹಾಸ್ಟೆಲ್ ಕೋಣೆಗೆ ಬಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗ ಪ್ರಭಾಕರ್ ಅವರ ಆತ್ಮಹತ್ಯೆ ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಉಗುರು ಬಿಟ್ಟು ಗಿನ್ನೆಸ್ ದಾಖಲೆ ಬರೆದ ಮಹಿಳೆ; 27 ವರ್ಷದಿಂದ ನೇಲ್ ಕತ್ತರಿಸಿಲ್ಲವಂತೆ!

ಪತಿ ಎದುರೇ ಪತ್ನಿ ಮೇಲೆ ಗ್ಯಾಂಗ್‌ ರೇಪ್‌

1.5 ಲಕ್ಷ ರೂ.ತಲುಪಿದ ನರ್ಸರಿ, ಎಲ್‌ಕೆಜಿ ಸ್ಕೂಲ್‌ ಫೀಸ್! ವೈರಲ್ ಆಯ್ತು ಪೋಟೊ

TAGGED:the techie committed ends his life by jumping from the buildingUnable to cope with the workload
Share This Article
Facebook Twitter Copy Link Print
Previous Article ಎಷ್ಟು ಬಾರಿ ಧರಿಸಿದ ಬಳಿಕ ಬಟ್ಟೆ ವಾಶ್ ಮಾಡ್ಬೇಕು? ಅನುಕೂಲ, ಆನಾನುಕೂಲ ಏನು…
Next Article ನಟಿ ರಿಯಾ ಚಕ್ರವರ್ತಿ ವಿರುದ್ಧದ ನೋಟಿಸ್ ರದ್ದುಗೊಳಿಸಿದ ಸುಪ್ರೀಂ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?