ಭಾವಿ ಪತಿ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್ – ವಿಡಿಯೋ ಹರಿಬಿಟ್ಟ ದುಷ್ಕರ್ಮಿಗಳು

newsics.com ಭುವನೇಶ್ವರ: ಭಾವಿ ಪತಿ ಎದುರಿನಲ್ಲೇ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಒಡಿಶಾದ ನಯಾಗಢದಲ್ಲಿ ನಡೆದಿದೆ. 21 ವರ್ಷದ ಯುವತಿಯ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ರೇಪ್ ಮಾಡಿದ್ದು, ಸಂತ್ರಸ್ತೆ ಫತೇಗಢ ಪೊಲೀಸ್ ಠಾಣೆಗೆ ದೂರು ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಯುವತಿಗೆ ಮದುವೆ ನಿಶ್ಚಯವಾಗಿತ್ತು. ಆಕೆ ತನ್ನ ಭಾವಿ ಪತಿ ಜೊತೆಗೆ ಫತೇಗಢ್ ರಾಮ ಮಂದಿರಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಪಿತಾಖೈ ಅರಣ್ಯದ ಬಳಿ ಇಬ್ಬರನ್ನು … Continue reading ಭಾವಿ ಪತಿ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್ – ವಿಡಿಯೋ ಹರಿಬಿಟ್ಟ ದುಷ್ಕರ್ಮಿಗಳು