ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ, 9.5 ಕೋಟಿ ದಂಡ, ಇತರರಿಗೂ ಭಾರೀ ಶಿಕ್ಷೆ

newsics.com ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶಿಸಿದೆ. ಮೂರು ಪ್ರಕರಣ ಸೇರಿದರೆ ಒಟ್ಟು 15 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. 9.5 ಕೋಟಿ ರೂ. ದಂಡ ವಿಧಿಸಿದೆ. ಮೂರನೇ ಪ್ರಕರಣದಲ್ಲಿ 7 ವರ್ಷ ಶಿಕ್ಷೆ ಪ್ರಕಟಿಸಲಾಗಿದೆ. ಇದಲ್ಲದೆ ಉಳಿದ 5 ಪ್ರಕರಣಗಳಲ್ಲಿಯೂ ಶಿಕ್ಷೆ ಪ್ರಮಾಣ ಹಾಗೂ ದಂಡ ಪ್ರಕಟಿಸಲಾಗಿದೆ. ಒಟ್ಟಾರೆಯಾಗಿ ಒಳಸಂಚಿಗೆ … Continue reading ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ, 9.5 ಕೋಟಿ ದಂಡ, ಇತರರಿಗೂ ಭಾರೀ ಶಿಕ್ಷೆ