Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 2ನೇ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತರ ದಂಡು
ಕರ್ನಾಟಕಪ್ರಮುಖ

2ನೇ ದಿನವೂ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತರ ದಂಡು

Share
1 Min Read
SHARE

newsics.com

ಹಾಸನ: ಹಾಸನಾಂಬೆ ದೇವಿ ದರ್ಶನಕ್ಕೆ ಎರಡನೇ ದಿನವಾದ ಶನಿವಾರದಂದು ಭಕ್ತರ ದಂಡು ಹರಿದು ಬರುತ್ತಿದೆ.

ನಸುಕಿನ ನಾಲ್ಕು ಗಂಟೆಯಿಂದಲೇ ಹಾಸನ ದೇವಿ ದರ್ಶನ ಆರಂಭಗೊಂಡಿದೆ. ಮಧ್ಯರಾತ್ರಿಯಿಂದಲೇ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದಾರೆ.

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಗರ್ಭಗುಡಿಯ ಬಾಗಿಲನ್ನು ಗುರುವಾರ ಶಾಸ್ತ್ರೋಕ್ತವಾಗಿ ತೆರೆಯಲಾಯಿತು.

ವೀಕೆಂಡ್ ಹಿನ್ನೆಲೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಸಾವಿರ ರೂ., ಮುನ್ನೂರು ರೂ. ಪಾವತಿಸಿದರೆ ವಿಶೇಷ ದರ್ಶನವಿರುತ್ತದೆ. ಈ ಸಾಲಿನಲ್ಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರಿದ್ದಾರೆ. ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆಯುತ್ತಿದ್ದಾರೆ.

ಹೊರ ಜಿಲ್ಲೆ, ಹೊರ ರಾಜ್ಯಗಳಿಂದಲೂ ಭಕ್ತರು, ರಾಜಕೀಯ ಗಣ್ಯರು, ಸೆಲೆಬ್ರಿಟಿಗಳು ಆಗಮಿಸಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.

TAGGED:a large number of devotees flocked to see HassanambeEven on the 2nd day
Share This Article
Facebook Twitter Copy Link Print
Previous Article ಹಂಪಿ ಗತಕಾಲದ ಕತೆಯಲ್ಲಿ ಕಿರಿಕ್ ಬೆಡಗಿ ; ರಶ್ಮಿಕಾ ಸಿನಿಮಾದಲ್ಲಿ ನವಾಜುದ್ದೀನ್ ಸಿದ್ಧಿಕಿ ವಿಲನ್?
Next Article ಮುಡಾ ಕೇಸ್‌; ಸದ್ಯದಲ್ಲೇ ಸಿಎಂಗೂ ನೋಟಿಸ್ ನೀಡುವ ಸಾಧ್ಯತೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?