ಹಂಪಿ ಗತಕಾಲದ ಕತೆಯಲ್ಲಿ ಕಿರಿಕ್ ಬೆಡಗಿ ; ರಶ್ಮಿಕಾ ಸಿನಿಮಾದಲ್ಲಿ ನವಾಜುದ್ದೀನ್ ಸಿದ್ಧಿಕಿ ವಿಲನ್?

newsics.com ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದಿಂದ ನಟನೆ ಆರಂಭಿಸಿದ ರಶ್ಮಿಕಾ ಮಂದಣ್ಣ ಈಗ ಟಾಲಿವುಡ್ ಹಾಗೂ ಬಾಲಿವುಡ್ ನ ಬೇಡಿಕೆಯ ನಟಿ. ರಶ್ಮಿಕಾ ಮಂದಣ್ಣ ಈಗ ಒಂದರ ಹಿಂದೊಂದು ಬಾಲಿವುಡ್ ಸಿನಿಮಾಗಳನ್ನು ಬಾಚಿಕೊಳ್ಳುತ್ತಿದ್ದಾರೆ. ಸದ್ಯ ರಶ್ಮಿಕಾ ನಟಿಸಿರುವ ಮೂರು ಹಿಂದಿ ಸಿನಿಮಾಗಳು ಈಗಾಗಲೇ ಬಿಡುಗಡೆ ಆಗಿವೆ. ಒಂದು ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಎರಡು ಸಿನಿಮಾ ಚಿತ್ರೀಕರಣದ ಹಂತದಲ್ಲಿದೆ. ಈಗ ಮತ್ತೊಂದು ಹೊಸ ಹಿಂದಿ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದರ ನಡುವೆ ಈಗ ಬಾಲಿವುಡ್ನ ಮತ್ತೊಬ್ಬ ಯುವ ಸ್ಟಾರ್ ನಟನ … Continue reading ಹಂಪಿ ಗತಕಾಲದ ಕತೆಯಲ್ಲಿ ಕಿರಿಕ್ ಬೆಡಗಿ ; ರಶ್ಮಿಕಾ ಸಿನಿಮಾದಲ್ಲಿ ನವಾಜುದ್ದೀನ್ ಸಿದ್ಧಿಕಿ ವಿಲನ್?