ವೈಟ್ ಕಲರ್ ಲೆಹೆಂಗಾದಲ್ಲಿ‌‌ ಅಪ್ಸರೆಯಂತೆ ಮಿಂಚಿದ ರಾಧಿಕಾ ಪಂಡಿತ್

newsics.com ಸ್ಯಾಂಡಲ್‌ವುಡ್ ನಟಿ ರಾಧಿಕಾ ಪಂಡಿತ್ ವೈಯಕ್ತಿಕ ಬದುಕಿನಲ್ಲಿ ತೊಡಗಿಸಿಕೊಂಡಿದ್ದಾರೆ. ಅದೆಷ್ಟೇ ಬ್ಯುಸಿಯಾಗಿದ್ರೂ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ನಟಿ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ರಾಧಿಕಾ ಚೆಂದದ ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವೈಟ್ ಕಲರ್ ಲೆಹೆಂಗಾದಲ್ಲಿ ಅವರು ರಾಧಿಕಾ ಪಂಡಿತ್ ಅಪ್ಸರೆಯಂತೆ ಕಂಗೊಳಿಸಿದ್ದಾರೆ. ವಿವಿಧ ಭಂಗಿಯಲ್ಲಿ ನಟಿ ಪೋಸ್ ನೀಡಿದ್ದಾರೆ. ನೆಚ್ಚಿನ ನಟಿಯ ಚೆಂದದ ಲುಕ್ ನೋಡಿ ‘ರಾಜಕುಮಾರಿ’ ಎಂದು ರಾಧಿಕಾರನ್ನು ಫ್ಯಾನ್ಸ್ ಬಣ್ಣಿಸಿದ್ದಾರೆ. ಒಟ್ನಲ್ಲಿ ರಾಧಿಕಾ ನಯಾ ಲುಕ್ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. … Continue reading ವೈಟ್ ಕಲರ್ ಲೆಹೆಂಗಾದಲ್ಲಿ‌‌ ಅಪ್ಸರೆಯಂತೆ ಮಿಂಚಿದ ರಾಧಿಕಾ ಪಂಡಿತ್