Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ವಿಶೇಷ ರೈಲು
ಕರ್ನಾಟಕಪ್ರಮುಖ

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ವಿಶೇಷ ರೈಲು

Share
1 Min Read
SHARE

newsics.com

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಬೇಡಿಕೆ ಮತ್ತು ಪ್ರಯಾಣಿಕರ ದಟ್ಟಣೆ ನಿರ್ವಹಣೆಗಾಗಿ ನೈಋತ್ಯ ರೈಲ್ವೆ ವಲಯವು ವಿಶೇಷ ರೈಲುಗಳನ್ನು ಘೋಷಣೆ ಮಾಡಿದೆ.

ಎಸ್ಎಂವಿಟಿ ಬೆಂಗಳೂರು-ಕಲಬುರಗಿ, ಎಸ್ಎಸ್ಎಸ್ ಹುಬ್ಬಳ್ಳಿ-ಯಶವಂತಪುರ ನಡುವೆ ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸುವ ಮೂಲಕ ನೈಋತ್ಯ ರೈಲ್ವೆ ವಲಯ ಮಾಹಿತಿ ನೀಡಿದೆ.

ಎಸ್ಎಮ್ವಿಟಿ ಬೆಂಗಳೂರು-ಕಲಬುರಗಿ (06217) ವಿಶೇಷ ರೈಲು ಅಕ್ಟೋಬರ್ 31 ರಂದು ರಾತ್ರಿ 9:15ಕ್ಕೆ ಎಸ್ಎಮ್ವಿಟಿ ಬೆಂಗಳೂರಿನಿಂದ ಹೊರಟು ಮರುದಿನ ಬೆಳಗ್ಗೆ 7:40ಕ್ಕೆ ಕಲಬುರಗಿ ತಲುಪಲಿದೆ.

ಎಸ್ಎಮ್ವಿಟಿ ಬೆಂಗಳೂರು-ಕಲಬುರಗಿ (06218) ವಿಶೇಷ ರೈಲು ನವೆಂಬರ್ 01 ರಂದು ಬೆಳಗ್ಗೆ 9:35ಕ್ಕೆ ಕಲುಬುರಗಿಯಿಂದ ಹೊರಟು ಅದೇ ದಿನ ರಾತ್ರಿ 8:00ಕ್ಕೆ ಎಸ್ಎಮ್ವಿಟಿ ಬೆಂಗಳೂರಿನಿಂದ ತಲುಪಲಿದೆ.

ಹುಬ್ಬಳ್ಳಿ-ಯಶವಂತಪುರ (07323) ವಿಶೇಷ ರೈಲು ಅಕ್ಟೋಬರ್ 30 ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 8 ಗಂಟೆಗೆ ಹೊರಟು ಅದೇ ದಿನ ಸಂಜೆ 3:45ಕ್ಕೆ ಯಶವಂತಪುರ ತಲುಪಲಿದೆ.

TAGGED:Special train for passengers for Diwali festival
Share This Article
Facebook Twitter Copy Link Print
Previous Article ಭಾವಿ ಪತಿ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್ – ವಿಡಿಯೋ ಹರಿಬಿಟ್ಟ ದುಷ್ಕರ್ಮಿಗಳು
Next Article ಹಂಪಿ ಗತಕಾಲದ ಕತೆಯಲ್ಲಿ ಕಿರಿಕ್ ಬೆಡಗಿ ; ರಶ್ಮಿಕಾ ಸಿನಿಮಾದಲ್ಲಿ ನವಾಜುದ್ದೀನ್ ಸಿದ್ಧಿಕಿ ವಿಲನ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?