Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಂಡ ಬೆಳ್ಳಗಿಲ್ಲ ಎಂದು ಹೆಂಡತಿ ಆತ್ಮ*ಹತ್ಯೆ!
ದೇಶಪ್ರಮುಖ

ಗಂಡ ಬೆಳ್ಳಗಿಲ್ಲ ಎಂದು ಹೆಂಡತಿ ಆತ್ಮ*ಹತ್ಯೆ!

Share
1 Min Read
SHARE

newsics.com

ಉತ್ತರ ಪ್ರದೇಶ: ಗಂಡ ಕಪ್ಪಗಿದ್ದಾನೆ ಎಂದು ಪತ್ನಿ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದಿದೆ.

ಹತ್ರಾಸ್‌ನ ಸಿಯಾಲ್ ಖೇಡಾ ಮೊಹಲ್ಲಾದಲ್ಲಿ ನೆಲೆಸಿರುವ ತೌಫಿಕ್ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆಯಷ್ಟೇ ಆತ 25 ವರ್ಷದ ಸಿಮ್ರಾನ್ ಅವರನ್ನು ವಿವಾಹವಾಗಿದ್ದರು. ಸಿಮ್ರಾನ್ ಬರೌಲಾದ ಅಲಿಗಢದ ಜಫರಾಬಾದ್ ನಿವಾಸಿಯಾಗಿದ್ದರು. ತೌಫಿಕ್ ತನ್ನ ಪತ್ನಿಯೊಂದಿಗೆ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ತೌಫಿಕ್ ಕೆಲಸಕ್ಕೆ ತೆರಳಿದ ಬಳಿಕ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ.

ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದ ಸಿಮ್ರಾನ್‌ನನ್ನು ನೋಡಿದ ಅಕ್ಕಪಕ್ಕದ ಕೆಲವರು ಆಕೆಯ ಪತಿಗೆ ವಿಷಯ ತಿಳಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಮಹಿಳೆಯ ತಾಯಿಯ ಕಡೆಯವರೂ ಅಲ್ಲಿಗೆ ಬಂದಿದ್ದರು.

ಸುಂದರವಾದ ಗಂಡ ಬೇಕಾಗಿತ್ತು ಎಂಬ ಕೊರಗು ಆ ಮಹಿಳೆಗೆ ಕಾಡುತ್ತಿತ್ತು. ವೈವಾಹಿಕ ಜೀವನದಲ್ಲಿ ಆಕೆ ಖುಷಿಯಾಗಿರಲಿಲ್ಲ. ಸ್ಥಳೀಯರ ಪ್ರಕಾರ, ಆಕೆಯ ಪತಿ ಕಪ್ಪಗಿದ್ದು, ಅವಳು ಬಿಳಿ ಬಣ್ಣದ ವ್ಯಕ್ತಿಯನ್ನು ಮದುವೆಯಾಗಲು ಬಯಸಿದ್ದಳು. ಸುತ್ತಮುತ್ತಲಿನವರನ್ನು ವಿಚಾರಿಸಿದಾಗ ಆ ಮಹಿಳೆಗೆ ಪತಿ ಇಷ್ಟವಿರಲಿಲ್ಲ ಎಂದು ತಿಳಿದು ಬಂದಿದೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಜನರಿಗೆ ಲೈಂಗಿಕತೆಯೂ ಈಗ ಆದ್ಯತೆಯ ವಿಚಾರವಾಗುತ್ತಿದೆಯಂತೆ…! ಯಾಕೆ ಹೀಗೆ?

ಭಾವಿ ಪತಿ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್ – ವಿಡಿಯೋ ಹರಿಬಿಟ್ಟ ದುಷ್ಕರ್ಮಿಗಳು

TAGGED:Wife commits suicide because her husband is not white!
Share This Article
Facebook Twitter Copy Link Print
Previous Article ಮುಡಾ ಕೇಸ್‌; ಸದ್ಯದಲ್ಲೇ ಸಿಎಂಗೂ ನೋಟಿಸ್ ನೀಡುವ ಸಾಧ್ಯತೆ!
Next Article ಬೆಂಗಳೂರಿನ ಇಬ್ಬರು ಯುವಕರು ಸಮುದ್ರಪಾಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?