ಗಂಡ ಬೆಳ್ಳಗಿಲ್ಲ ಎಂದು ಹೆಂಡತಿ ಆತ್ಮ*ಹತ್ಯೆ!

newsics.com ಉತ್ತರ ಪ್ರದೇಶ: ಗಂಡ ಕಪ್ಪಗಿದ್ದಾನೆ ಎಂದು ಪತ್ನಿ ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದಿದೆ. ಹತ್ರಾಸ್‌ನ ಸಿಯಾಲ್ ಖೇಡಾ ಮೊಹಲ್ಲಾದಲ್ಲಿ ನೆಲೆಸಿರುವ ತೌಫಿಕ್ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದ. ನಾಲ್ಕು ತಿಂಗಳ ಹಿಂದೆಯಷ್ಟೇ ಆತ 25 ವರ್ಷದ ಸಿಮ್ರಾನ್ ಅವರನ್ನು ವಿವಾಹವಾಗಿದ್ದರು. ಸಿಮ್ರಾನ್ ಬರೌಲಾದ ಅಲಿಗಢದ ಜಫರಾಬಾದ್ ನಿವಾಸಿಯಾಗಿದ್ದರು. ತೌಫಿಕ್ ತನ್ನ ಪತ್ನಿಯೊಂದಿಗೆ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ತೌಫಿಕ್ ಕೆಲಸಕ್ಕೆ ತೆರಳಿದ ಬಳಿಕ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಮನೆಯ ಕೊಠಡಿಯಲ್ಲಿ ನೇಣು … Continue reading ಗಂಡ ಬೆಳ್ಳಗಿಲ್ಲ ಎಂದು ಹೆಂಡತಿ ಆತ್ಮ*ಹತ್ಯೆ!