newsics.com
ಬೆಂಗಳೂರು: ಸಾಲು ಸಾಲು ರಜೆ ಇರುವ ಹಿನ್ನೆಲೆಯಲ್ಲಿ ಹೀಗಾಗಿ ಊರಿಗೆ, ಪ್ರವಾಸಕ್ಕೆ ಹೋಗುವವರ ಸಂಖ್ಯೆ ಹೆಚ್ಚಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ 2000 ವಿಶೇಷ ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದೆ.
ಅ.30ರಿಂದ ನ.2ರವರೆಗೆ 4 ದಿನ ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ನ.3 ಮತ್ತು 4ರಂದು ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಸಾರಿಗೆ ಇರಲಿದೆ.
ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣಗಳಿಂದ ಬಸ್ಗಳು ಸಂಚರಿಸಲಿವೆ.
ಭಾರತದಲ್ಲಿ ಮುಂದಿನ ದಿನಗಳಲ್ಲಿ ನಗದು ಹಣವೇ ಇರಲ್ಲ, ಡಿಜಿಟಲ್ ಕರೆನ್ಸಿ ಮಾತ್ರ: RBI ಗವರ್ನರ್ ಶಕ್ತಿಕಾಂತ ದಾಸ್