ಕಾಂಗ್ರೆಸ್‌ ಕಾರ್ಯಕರ್ತೆಯಿಂದಲೇ ಮಾಲೀಕಯ್ಯ ಗುತ್ತೇದಾರ್‌ಗೆ ಹನಿ ಟ್ರ್ಯಾಪ್!: ದಂಪತಿ‌ ಬಂಧನ, 6 ಮೊಬೈಲ್‌ನಲ್ಲಿ 8 ಮಂದಿಯ ಖಾಸಗಿ ವಿಡಿಯೋ ಪತ್ತೆ

newsics.com ಬೆಂಗಳೂರು: ವಾಟ್ಸ್ಯಾಪ್ ವಿಡಿಯೋ ಕರೆ ಮೂಲಕ ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದ ದಂಪತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅದೇ ಪಕ್ಷದ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್‌ ಪಾಟೀಲ ಬಂಧಿತರು. ಆರೋಪಿಗಳು ಕಲಬುರಗಿಯ ಆಳಂದ ರಸ್ತೆಯ ವಿಜಯನಗರ ಕಾಲೊನಿ ನಿವಾಸಿಗಳು. ಮಂಜುಳಾ ಪಾಟೀಲ್ ಖೆಡ್ಡಾಗೆ ಮಾಜಿ ಸಚಿವರು ಮಾತ್ರ … Continue reading ಕಾಂಗ್ರೆಸ್‌ ಕಾರ್ಯಕರ್ತೆಯಿಂದಲೇ ಮಾಲೀಕಯ್ಯ ಗುತ್ತೇದಾರ್‌ಗೆ ಹನಿ ಟ್ರ್ಯಾಪ್!: ದಂಪತಿ‌ ಬಂಧನ, 6 ಮೊಬೈಲ್‌ನಲ್ಲಿ 8 ಮಂದಿಯ ಖಾಸಗಿ ವಿಡಿಯೋ ಪತ್ತೆ