ಚನ್ನಪಟ್ಟಣ ಚುನಾವಣಾ ಕಣದಲ್ಲಿ ಸಿಡಿ ಸದ್ದು: ನಿಶಾ ಸಿಡಿ ಬೆದರಿಕೆಯೊಡ್ಡಿ ಸಿಪಿವೈ ಸೆಳೆದುಕೊಂಡ್ರಾ ಡಿಕೆಶಿ? ವಿಡಿಯೋದಲ್ಲಿ ನಿಶಾ ಯೋಗೇಶ್ವರ್ ಹೇಳಿದ್ದೇನು?

newsics.com ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಕಣ ರಂಗೇರುತ್ತಿದ್ದು, ಬಿರುಸಿನ ಚಟುವಟಿಕೆಗಳು ಸಾಗಿವೆ. ಈ‌ಮಧ್ಯೆ, ಚನ್ನಪಟ್ಟಣ ಕ್ಷೇತ್ರದಲ್ಲಿ ಸಿಡಿ ರಾಜಕೀಯವೂ ಸದ್ದು ಮಾಡುತ್ತಿದೆ. ಚನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್‌ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಲು ಸಿಪಿವೈ ಪುತ್ರಿ ನಿಶಾ ಸಿಡಿಯೇ ಕಾರಣ ಎಂಬ ಮಾತು ಜೋರಾಗಿಯೇ ಕೇಳಿಬರುತ್ತಿದೆ. ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಹಿಂದೆ ಡಿ ಕೆ ಶಿವಕುಮಾರ್‌ ಸಿಡಿ ರಹಸ್ಯ ಇದೆ ಎನ್ನುವ ಆರೋಪ ಕೇಳಿಬಂದಿದೆ. ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿ ಸಿ ಪಿ ಯೋಗೇಶ್ವರ್‌ … Continue reading ಚನ್ನಪಟ್ಟಣ ಚುನಾವಣಾ ಕಣದಲ್ಲಿ ಸಿಡಿ ಸದ್ದು: ನಿಶಾ ಸಿಡಿ ಬೆದರಿಕೆಯೊಡ್ಡಿ ಸಿಪಿವೈ ಸೆಳೆದುಕೊಂಡ್ರಾ ಡಿಕೆಶಿ? ವಿಡಿಯೋದಲ್ಲಿ ನಿಶಾ ಯೋಗೇಶ್ವರ್ ಹೇಳಿದ್ದೇನು?