ಮನ್ ಕಿ ಬಾತ್‌ನಲ್ಲಿ ಡಿಜಿಟಲ್ ಅರೆಸ್ಟ್ ಕುರಿತು ಡೆಮೋ ನೀಡಿ ಜಾಗೃತಿ ಮೂಡಿಸಿದ ಪ್ರಧಾನಿ ಮೋದಿ

newsics.com ನವದೆಹಲಿ: ಭಾನುವಾರ ಪ್ರಸಾರವಾದ ಮನ್ ಕಿ ಬಾತ್‌ನ 115ನೇ ಸಂಚಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಡಿಜಿಟಲ್ ಅರೆಸ್ಟ್ ಬಗ್ಗೆ ಜಾಗೃತಿ‌ ಮೂಡಿಸಿದರು. ದೇಶದ ಬಹುದೊಡ್ಡ ಸಮಸ್ಯೆಯೊಂದನ್ನು ಪ್ರಸ್ತಾಪಿಸಿ, ಸರಿಯಾದ ಡೆಮೊ ನೀಡುವ ಮೂಲಕ ದೇಶದ ಜನರನ್ನು ಎಚ್ಚರಿಸಿದರು. ಡಿಜಿಟಲ್ ವಂಚಕರ ಕಾರ್ಯವೈಖರಿ ವಿವರಿಸುವ ಮೂಲಕ ದೇಶಾದ್ಯಂತ ನಾಯಿಕೊಡೆಗಳಂತೆ ಹರಡುತ್ತಿರುವ ಡಿಜಿಟಲ್ ಬಂಧನ ಪ್ರಕರಣಗಳ ಕುರಿತು ಮಾಹಿತಿ ನೀಡುವ ಮೂಲಕ ದೇಶವಾಸಿಗಳಲ್ಲಿ ಜಾಗೃತಿ‌ ಮೂಡಿಸಿದರು. ಪ್ರಧಾನಿ ಮೋದಿಯವರೇ ಈ ಬಗ್ಗೆ ಎಚ್ಚರಿಸಿರುವುದರಿಂದ ದೇಶದ ಜನ ಇನ್ನಷ್ಟು … Continue reading ಮನ್ ಕಿ ಬಾತ್‌ನಲ್ಲಿ ಡಿಜಿಟಲ್ ಅರೆಸ್ಟ್ ಕುರಿತು ಡೆಮೋ ನೀಡಿ ಜಾಗೃತಿ ಮೂಡಿಸಿದ ಪ್ರಧಾನಿ ಮೋದಿ