ಊಟ ಮಾಡಿದ ತಕ್ಷಣ ಮಲಗುತ್ತೀರಾ? ಹಾಗಾದರೆ ಇದನ್ನೊಮ್ಮೆ ಓದಿ…

newsics.com ನಮ್ಮಲ್ಲಿ ಹೆಚ್ಚಿನವರು ಊಟ ಮಾಡಿದ ತಕ್ಷಣ ಮಲಗುತ್ತೇವೆ. ಆದರೆ ವೈದ್ಯರು ಕೂಡ ಹೀಗೆ ಮಾಡುವುದು ಒಳ್ಳೆಯದಲ್ಲ ಎನ್ನುತ್ತಾರೆ. ಹೀಗೆ ಮಾಡುವುದರಿಂದ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಊಟ ಮಾಡಿದ ತಕ್ಷಣ ಮಲಗುವ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದಲ್ಲ. ಏಕೆಂದರೆ ಹೀಗೆ ಮಲಗುವುದರಿಂದ ಸರಿಯಾಗಿ ನಿದ್ದೆ ಬರುವುದಿಲ್ಲ. ಇದು ನಿಮ್ಮ ದೈನಂದಿನ ದಿನಚರಿಯನ್ನು ಅಡ್ಡಿಪಡಿಸುತ್ತದೆ. ಈ ಅಭ್ಯಾಸವು ಬಿಪಿಯನ್ನು ಹೆಚ್ಚಿಸುತ್ತದೆ ಎಂದೂ ಹೇಳಲಾಗುತ್ತದೆ. ನೀವು ತಿಂದ ತಕ್ಷಣ ಮಲಗುವುದು ದುಃಸ್ವಪ್ನಗಳಿಗೆ ಕಾರಣವಾಗಬಹುದು. ಈ ಕಾರಣಕ್ಕಾಗಿಯೇ ಹಗಲಿನಲ್ಲಿ ಊಟ … Continue reading ಊಟ ಮಾಡಿದ ತಕ್ಷಣ ಮಲಗುತ್ತೀರಾ? ಹಾಗಾದರೆ ಇದನ್ನೊಮ್ಮೆ ಓದಿ…