Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಂದ್ರಾ ರೈಲು‌ ನಿಲ್ದಾಣದಲ್ಲಿ ಕಾಲ್ತುಳಿತ: 9 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ
ದೇಶಪ್ರಮುಖ

ಬಾಂದ್ರಾ ರೈಲು‌ ನಿಲ್ದಾಣದಲ್ಲಿ ಕಾಲ್ತುಳಿತ: 9 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ

Share
1 Min Read
SHARE

newsics.com
ಮುಂಬೈ: ಬಾಂದ್ರಾ ರೈಲು ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಉಂಟಾದ ಕಾಲ್ತುಳಿತದಲ್ಲಿ 9 ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ನಿಲ್ದಾಣದ ಪ್ಲಾಟ್ಫಾರ್ಮ್ವೊಂದರಲ್ಲಿ ಜನರ ನೂಕುನುಗ್ಗಲಿನಿಂದಾಗಿ ಕಾಲ್ತುಳಿತದ ಈ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಸ್‌ನ ಒಂದನೇ ಪ್ಲಾಟ್ಫಾರ್ಮ್ನಲ್ಲಿ ಭಾನುವಾರ ಬೆಳಗ್ಗೆ 5:56ಕ್ಕೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಮುಂಬೈ ಮಹಾನಗರ ಪಾಲಿಕೆ ನೀಡಿರುವ ಮಾಹಿತಿ ಪ್ರಕಾರ, ಬಾಂದ್ರಾ ಟರ್ಮಿನಸ್ನ ಪ್ಲಾಟ್ಫಾರ್ಮ್ 1ರಲ್ಲಿ ಬಾಂದ್ರಾ ಗೋರಖ್ಪುರ್ ಎಕ್ಸ್ಪ್ರೆಸ್ ರೈಲಿಗಾಗಿ ದೊಡ್ಡ ಸಂಖ್ಯೆಯಲ್ಲಿ ಜನರು ಕಾಯುತ್ತಿದ್ದರು. ದೀಪಾವಳಿ ಹಿನ್ನೆಲೆಯಲ್ಲಿ ತಂತಮ್ಮ ಊರುಗಳಿಗೆ ಹೋಗಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ರೈಲ್ವೆ ಸ್ಟೇಷನ್ನಲ್ಲಿ ಇದ್ದರು. ಟ್ರೈನ್ ಹತ್ತುವಾಗ ನೂಕುನುಗ್ಗುಲು ತೀವ್ರಗೊಂಡು ಕಾಲ್ತುಳಿತವಾಗಿದೆ.
ಗಾಯಾಳುಗಳನ್ನು ಶಬೀರ್ ಅಬ್ದುಲ್ ರೆಹಮಾನ್ (40), ಪರಮೇಶ್ವರ್ ಸುಖದರ್ ಗುಪ್ತಾ (28), ರವೀಂದ್ರ ಹರಿಹರ್ ಚುಮಾ (30), ರಾಮಸೇವಕ್ ರವೀಂದ್ರ ಪ್ರಸಾದ್ ಪ್ರಜಾಪತಿ (29), ಸಂಜಯ್ ತಿಲಕ್ರಾಮ್ ಕಂಗಯ್ (27), ದಿವ್ಯಾಂಶು ಯೋಗೇಂದ್ರ ಯಾದವ್ (18), ಮೊಹಮ್ಮದ್ ಶರೀಫ್ ಶೇಖ್ (25), ಇಂದ್ರಜಿತ್ ಸಹಾನಿ (19), ಮತ್ತು ನೂರ್ ಮೊಹಮ್ಮದ್ ಶೇಖರ್ (18) ಎಂದು ಗುರುತಿಸಲಾಗಿದೆ.

https://x.com/ANI/status/1850389620636459194?t=Gj9VAcTLDZsas1Grib1Shw&s=19

TAGGED:condition of 2 criticalStampede at Bandra railway station: 9 injured
Share This Article
Facebook Twitter Copy Link Print
Previous Article ಈಗ ನೀವು ಸತ್ತವರ ಜತೆಯೂ ಮಾತಾಡಬಹುದು!
Next Article ಕಾಂಗ್ರೆಸ್‌ ಕಾರ್ಯಕರ್ತೆಯಿಂದಲೇ ಮಾಲೀಕಯ್ಯ ಗುತ್ತೇದಾರ್‌ಗೆ ಹನಿ ಟ್ರ್ಯಾಪ್!: ದಂಪತಿ‌ ಬಂಧನ, 6 ಮೊಬೈಲ್‌ನಲ್ಲಿ 8 ಮಂದಿಯ ಖಾಸಗಿ ವಿಡಿಯೋ ಪತ್ತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?