ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 9 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ
newsics.com ಮುಂಬೈ: ಬಾಂದ್ರಾ ರೈಲು ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಿದ್ದರಿಂದ ಉಂಟಾದ ಕಾಲ್ತುಳಿತದಲ್ಲಿ 9 ಮಂದಿ ಗಾಯಗೊಂಡ ಘಟನೆ ಭಾನುವಾರ ನಡೆದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ನಿಲ್ದಾಣದ ಪ್ಲಾಟ್ಫಾರ್ಮ್ವೊಂದರಲ್ಲಿ ಜನರ ನೂಕುನುಗ್ಗಲಿನಿಂದಾಗಿ ಕಾಲ್ತುಳಿತದ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಭಾಭಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಂದ್ರಾ ಟರ್ಮಿನಸ್‌ನ ಒಂದನೇ ಪ್ಲಾಟ್ಫಾರ್ಮ್ನಲ್ಲಿ ಭಾನುವಾರ ಬೆಳಗ್ಗೆ 5:56ಕ್ಕೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಮುಂಬೈ ಮಹಾನಗರ ಪಾಲಿಕೆ ನೀಡಿರುವ ಮಾಹಿತಿ ಪ್ರಕಾರ, ಬಾಂದ್ರಾ ಟರ್ಮಿನಸ್ನ ಪ್ಲಾಟ್ಫಾರ್ಮ್ 1ರಲ್ಲಿ … Continue reading ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 9 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ
Copy and paste this URL into your WordPress site to embed
Copy and paste this code into your site to embed