newsics.com
ಕ್ಯಾನ್‌ಬೆರ್ರಾ(ಆಸ್ಟ್ರೇಲಿಯಾ): ಅಕ್ಟೋಬರ್ ತಿಂಗಳನ್ನು ‘ಹಿಂದೂ ಪರಂಪರೆ ಮಾಸ’ ಎಂದು ಆಸ್ಟ್ರೇಲಿಯಾ ಘೋಷಿಸಿದೆ.
ಭಾನುವಾರ ಆಸ್ಟ್ರೇಲಿಯಾ ಸಂಸದ ಆಂಡ್ರ್ಯೂ ಚಾರ್ಲ್ಟನ್ ‘ಅಕ್ಟೋಬರ್ ತಿಂಗಳನ್ನು ಹಿಂದೂ ಪರಂಪರೆ ಮಾಸ’ ಎಂದು ಘೋಷಿಸಿದರು.
ಹಿಂದೂ ಪರಂಪರೆ ಮಾಸ ಎಂದು ಘೋಷಿಸಿರುವ ಆಸ್ಟ್ರೇಲಿಯಾ ಸಂಸದ ಆಂಡ್ರ್ಯೂ ಚಾರ್ಲ್ಟನ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಹಿಂದೂಗಳು ಪ್ರತಿ ವರ್ಷ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸುತ್ತಾರೆ.
https://www.instagram.com/reel/DBoSdpQSCf6/?igsh=aXZjcjY1ejFucjJm
ಗುರುವಾಯೂರು ಶ್ರೀಕೃಷ್ಣನಿಗೆ ತುಳಸಿ ಅರ್ಪಿಸದಂತೆ ಭಕ್ತರಿಗೆ ಸೂಚನೆ: ಇಂಥ ಆದೇಶಕ್ಕೇನು ಕಾರಣ?
ಭಾರತದಲ್ಲಿ ಮುಂದಿನ ದಿನಗಳಲ್ಲಿ ನಗದು ಹಣವೇ ಇರಲ್ಲ, ಡಿಜಿಟಲ್ ಕರೆನ್ಸಿ ಮಾತ್ರ: RBI ಗವರ್ನರ್ ಶಕ್ತಿಕಾಂತ ದಾಸ್