Bigg boss: ದೊಡ್ಮನೆಯಲ್ಲಿ ಹಂಸಾ ಜರ್ನಿ ಇಲ್ಲಿಗೆ ಮುಕ್ತಾಯ

newsics.com ಬೆಂಗಳೂರು : ಹಂಸಾ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. 28ನೇ ದಿನಕ್ಕೆ ಅವರ ಜರ್ನಿ ಅಂತ್ಯವಾಗಿದೆ. ಕಳೆದ ವಾರ ಚೈತ್ರಾ ಕುಂದಾಪುರ, ಗೋಲ್ಡ್ ಸುರೇಶ್, ಉಗ್ರಂ ಮಂಜು, ಭವ್ಯಾ, ಮೋಕ್ಷಿತಾ ಪೈ, ಹಂಸಾ, ಮಾನಸಾ ಮುಂತಾದವರು ನಾಮಿನೇಟ್ ಆಗಿದ್ದರು. ಆದರೆ ಅಂತಿಮವಾಗಿ ಹಂಸಾ ಅವರು ಎಲಿಮಿನೇಟ್ ಆಗಬೇಕಾಯಿತು. ಡೇಂಜರ್ ಝೋನ್ನ ಅಂತಿಮ ಹಂತಕ್ಕೆ ಮೋಕ್ಷಿತಾ ಮತ್ತು ಹಂಸಾ ಬಂದಿದ್ದರು. ಇಬ್ಬರಲ್ಲಿ ಯಾರು ಎಲಿಮಿನೇಟ್ ಆಗುತ್ತಾರೆ ಎಂಬುದನ್ನು ಭಾನುವಾರ (ಅ.27) ತೋರಿಸಿರಲಿಲ್ಲ. ಆದರೆ ಸೋಮವಾರದ … Continue reading Bigg boss: ದೊಡ್ಮನೆಯಲ್ಲಿ ಹಂಸಾ ಜರ್ನಿ ಇಲ್ಲಿಗೆ ಮುಕ್ತಾಯ