Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್‌ಗೆ ಆಪರೇಷನ್ ಮಾಡದಿದ್ರೆ ಪ್ಯಾರಾಲಿಸಿಸ್ ಸಾಧ್ಯತೆ
ಕರ್ನಾಟಕಮನರಂಜನೆ

ದರ್ಶನ್‌ಗೆ ಆಪರೇಷನ್ ಮಾಡದಿದ್ರೆ ಪ್ಯಾರಾಲಿಸಿಸ್ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ನಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಬೆನ್ನು ನೋವು ಬೆಂಬಿಡದೆ ಕಾಡುತ್ತಿದೆ.

ತುಂಬಾ ನೋವಿನಿಂದ ಬಳಲುತ್ತಿರುವ ದರ್ಶನ್ ಅವರು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ವೇಳೆ ಕೋರ್ಟ್‌ಗೆ ವೈದ್ಯಕೀಯ ವರದಿಯನ್ನು ಸಲ್ಲಿಸಲಾಗಿದೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಆರಂಭದಲ್ಲಿ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಹೈಕೋರ್ಟ್‌ಗೆ ವಿಮ್ಸ್‌ ಆಸ್ಪತ್ರೆ ವೈದ್ಯರು ನೀಡಿರುವ ವೈದ್ಯಕೀಯ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.

ದರ್ಶನ್ ಪರ ವಕೀಲ ಸಿ.ವಿ ಅವರು ‌ನಾಗೇಶ್ ಅವರು ಈಗಾಗಲೇ ದರ್ಶನ್‌ಗೆ ಸಿಟಿ ಸ್ಕ್ಯಾನ್ ಮಾಡಲಾಗಿದೆ. MRI ಸಹ ಮಾಡಲಾಗಿದೆ. ಅವರ ಸ್ಪೈನಲ್ ಕಾರ್ಡ್ ಗೆ ರಕ್ತ ಚಲನೆ ಆಗುತ್ತಾ ಇಲ್ಲ. ಇದರಿಂದ ಕಿಡ್ನಿಯ ಸಮಸ್ಯೆಯೂ ಆಗ್ತಾ ಇದೆ. ಡಿಸ್ಕ್ ಕೂಡ ಪ್ರಾಬ್ಲಂ ಆಗಿದೆ. ತಕ್ಷಣವೇ ಆಪರೇಷನ್ ಆಗಬೇಕಿದೆ. ಇಲ್ಲದಿದ್ದರೆ ಪ್ಯಾರಾಲಿಸಿಸ್ ಆಗುವ ಸಾಧ್ಯತೆ ಇದೆ. ಹೀಗಾಗಿ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದಾರೆ

Share This Article
Facebook Twitter Copy Link Print
Previous Article ದೀಪಾವಳಿ ಹಬ್ಬಕ್ಕೆ ಸೀರೆ ಉಟ್ಟಾಗ ಈ ತಪ್ಪು ಮಾಡಬೇಡಿ; ಸೆಲೆಬ್ರಿಟಿಯಂತೆ ಕಾಣ್ತೀರಿ
Next Article ವಾಚ್ ಕಳ್ಳತನ ಮಾಡಿದಳೆಂದು ವಿದ್ಯಾರ್ಥಿನಿ ಮೇಲೆ ಹಲ್ಲೆ! ಮುಂದೇನಾಯ್ತು?

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Social Networks

Facebook-f Instagram Twitter
Welcome Back!

Sign in to your account

Lost your password?