ದರ್ಶನ್‌ಗೆ ಆಪರೇಷನ್ ಮಾಡದಿದ್ರೆ ಪ್ಯಾರಾಲಿಸಿಸ್ ಸಾಧ್ಯತೆ
newsics.com ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ನಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಬೆನ್ನು ನೋವು ಬೆಂಬಿಡದೆ ಕಾಡುತ್ತಿದೆ. ತುಂಬಾ ನೋವಿನಿಂದ ಬಳಲುತ್ತಿರುವ ದರ್ಶನ್ ಅವರು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ವೇಳೆ ಕೋರ್ಟ್‌ಗೆ ವೈದ್ಯಕೀಯ ವರದಿಯನ್ನು ಸಲ್ಲಿಸಲಾಗಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆ ಆರಂಭದಲ್ಲಿ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಹೈಕೋರ್ಟ್‌ಗೆ ವಿಮ್ಸ್ ಆಸ್ಪತ್ರೆ ವೈದ್ಯರು ನೀಡಿರುವ ವೈದ್ಯಕೀಯ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ. ದರ್ಶನ್ ಪರ ವಕೀಲ ಸಿ.ವಿ ಅವರು ನಾಗೇಶ್ ಅವರು … Continue reading ದರ್ಶನ್‌ಗೆ ಆಪರೇಷನ್ ಮಾಡದಿದ್ರೆ ಪ್ಯಾರಾಲಿಸಿಸ್ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed