ಗುರುವಾಯೂರು ಶ್ರೀಕೃಷ್ಣನಿಗೆ ತುಳಸಿ ಅರ್ಪಿಸದಂತೆ ಭಕ್ತರಿಗೆ ಸೂಚನೆ: ಇಂಥ ಆದೇಶಕ್ಕೇನು ಕಾರಣ?
newsics.com ತಿರುವನಂತಪುರಂ: ಅಧಿಕ ಕೀಟನಾಶಕ ಬಳಕೆ ಹಿನ್ನೆಲೆಯಲ್ಲಿ ತ್ರಿಶ್ಯೂರ್‌ನ ಗುರುವಾಯೂರು ಶ್ರೀಕೃಷ್ಣ ದೇಗುಲದಲ್ಲಿ ತುಳಸಿಯನ್ನು ನಿಷೇಧಿಸಲಾಗಿದೆ. ಕೀಟನಾಶಕರಹಿತವಾಗಿ ಬೆಳೆದ ‘ತುಳಸಿ’ಯನ್ನು ಪೂಜೆಗಾಗಿ ಪಡೆಯಬಹುದಾದ ವ್ಯವಸ್ಥೆಯನ್ನು ಪರಿಚಯಿಸಿದೆ. ‘ತುಳಸಿ’ಯನ್ನು ಬಳಸದಂತೆ ಭಕ್ತರಿಗೆ ದೇಗುಲದ ಆಡಳಿತ ಮಂಡಳಿ ಸಲಹೆ ನೀಡಿದೆ. ಹೀಗಾಗಿ ಭಗವಾನ್ ಶ್ರೀಕೃಷ್ಣನಿಗೆ ‘ತುಳಸಿ’ ಪ್ರಿಯವಾಗಿದ್ದರೂ ಭಕ್ತರು ತುಳಸಿ ಅರ್ಪಿಸುವಂತಿಲ್ಲ. ‘ತುಳಸಿ’ಯನ್ನು ಬಳಸುತ್ತಿದ್ದ ದೇಗುಲದ ಸಿಬ್ಬಂದಿ ಅಲರ್ಜಿ, ತುರಿಕೆ ಇನ್ನಿತರೆ ಸಮಸ್ಯೆಗಳ ಬಗ್ಗೆ ಆಗಾಗ ದೂರುತ್ತಿದ್ದ ಹಿನ್ನೆಲೆಯಲ್ಲಿ ಗುರುವಾಯೂರು ದೇಗುಲದಲ್ಲಿ ತುಳಸಿ ನಿಷೇಧಿಸಲಾಗಿದೆ. ‘ತುಳಸಿ’ ಬೆಳೆಯುವಾಗ ಅತಿಯಾಗಿ ಕೀಟನಾಶಕ … Continue reading ಗುರುವಾಯೂರು ಶ್ರೀಕೃಷ್ಣನಿಗೆ ತುಳಸಿ ಅರ್ಪಿಸದಂತೆ ಭಕ್ತರಿಗೆ ಸೂಚನೆ: ಇಂಥ ಆದೇಶಕ್ಕೇನು ಕಾರಣ?
Copy and paste this URL into your WordPress site to embed
Copy and paste this code into your site to embed