Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಎಕ್ಸ್‌ ಖಾತೆ ಅಮಾನತು
ಪ್ರಮುಖವಿದೇಶ

ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಎಕ್ಸ್‌ ಖಾತೆ ಅಮಾನತು

Share
0 Min Read
SHARE

newsics.com

ಟೆಹ್ರಾನ್: ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಇರಾನ್‌ನ ಸುಪ್ರೀಂ ಲೀಡರ್ ಅಯತೊಲ್ಲಾ ಅಲಿ ಖಮೇನಿ ಎಕ್ಸ್‌ ಖಾತೆಯನ್ನು ಅಮಾನತುಗೊಳಿಸಲಾಗಿದೆ.

ಇತ್ತೀಚೆಗೆ ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ಅವರ ಎಕ್ಸ್‌ ಖಾತೆಯನ್ನು ಅಮಾನತುಗೊಳಿಸಲಾಗಿದೆ.

ಪೋಸ್ಟ್‌ನಲ್ಲಿ ಇಸ್ರೇಲ್‌ ತಪ್ಪು ಮಾಡಿದೆ. ಇರಾನ್ ರಾಷ್ಟ್ರವು ಯಾವ ರೀತಿಯ ಶಕ್ತಿ, ಸಾಮರ್ಥ್ಯ ಹೊಂದಿದೆ ಎಂಬುದನ್ನು ನಾವು ಇಸ್ರೇಲ್‌ಗೆ ಅರ್ಥ ಮಾಡಿಸುತ್ತೇವೆ ಎಂದು ಬರೆದುಕೊಂಡಿದ್ದರು.

TAGGED:Iran Supreme Leader Ayatollah Ali Khamenei X account suspended
Share This Article
Facebook Twitter Copy Link Print
Previous Article ಕೇರಳ ಹೇಮಾ ಕಮಿಟಿ ಕೇಸ್ ಬೆಂಗಳೂರಿಗೆ ವರ್ಗಾವಣೆ
Next Article ಬಿಗ್ ಬಾಸ್ ಮನೆಯಲ್ಲಿ ಬಿಗ್ ಫೈಟ್; ತ್ರಿವಿಕ್ರಮ್-ಮೋಕ್ಷಿತಾ ಮಧ್ಯೆ ಹೊತ್ತಿಕೊಳ್ತಾ ಬೆಂಕಿ?

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?