Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೇರಳ ಹೇಮಾ ಕಮಿಟಿ ಕೇಸ್ ಬೆಂಗಳೂರಿಗೆ ವರ್ಗಾವಣೆ
ಕರ್ನಾಟಕಪ್ರಮುಖ

ಕೇರಳ ಹೇಮಾ ಕಮಿಟಿ ಕೇಸ್ ಬೆಂಗಳೂರಿಗೆ ವರ್ಗಾವಣೆ

Share
1 Min Read
SHARE

newsics.com

ಬೆಂಗಳೂರು: ಕೇರಳದ ಹೇಮಾ ಕಮಿಟಿಯಲ್ಲಿ ದಾಖಲಾದ ಕೇಸ್ ನ್ನು ಬೆಂಗಳೂರು ಪೊಲೀಸರಿಗೆ ವರ್ಗಾಯಿಸಲಾಗಿದೆ.

2012ರಲ್ಲಿ ಆರೋಪಿ ರಂಜಿತ್‌ನಿಂದ ಯುವಕನ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯದ ಕೇಸ್ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.

2012ರಲ್ಲಿ ಬೆಂಗಳೂರಿನಲ್ಲಿ ಬಾವುತ್ತಿಯುದೆ ನಮತ್ತಿಲ್ ಎಂಬ ಮಮ್ಮುಟಿ ಸಿನಿಮಾ ಶೂಟಿಂಗ್ ನಡೆಯುತ್ತಿತ್ತು. ಸಿನಿಮಾದಲ್ಲಿ ರಂಜಿತ್ ಎಂಬುವವರು ಕೆಲಸ ಮಾಡುತ್ತಿದ್ದರು. ರಂಜಿತ್‌ಗೆ ಯುವಕನೊಬ್ಬ ಪರಿಚಯವಾಗಿದ್ದ. ಸಿನಿಮಾದಲ್ಲಿ ಅವಕಾಶಕೊಡಿಸುವುದಾಗಿ ಕೇಳಿ ನಂಬರ್ ಕೂಡ ಪಡೆದುಕೊಂಡಿದ್ದ. ಬಳಿಕ ಒಂದು ದಿನ ಕರೆ ಮಾಡಿ, ಬೆಂಗಳೂರು ಏರ್‌ಪೋರ್ಟ್ ಬಳಿಯ ತಾಜ್ ಹೋಟೆಲ್‌ಗೆ ಬರಲು ತಿಳಿಸಿದ್ದ. ಹೋಟೆಲ್‌ಗೆ ಕರೆಸಿ ಯುವಕನ ಮೇಲೆ ಆರೋಪಿ ರಂಜಿತ್ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ದೂರುದಾರ ಹೇಮಾ ಕಮಿಟಿ ಮುಂದೆ ಹೇಳಿದ್ದ. ಇದಕ್ಕೆ ಸಂಬಂಧಿಸಿದಂತೆ ಕೇರಳದ ಕಸಬಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸದ್ಯ ಈ ಪ್ರಕರಣ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ಐಪಿಸಿ ಸೆಕ್ಷನ್ 377 ಮತ್ತು ಐಟಿ ಕಾಯ್ದೆ 66 ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

TAGGED:Kerala Hema Committee case transferred to Bangalore
Share This Article
Facebook Twitter Copy Link Print
Previous Article ಅಕ್ಟೋಬರ್‌ನ್ನು ‘ಹಿಂದೂ ಪರಂಪರೆ ಮಾಸ’ವೆಂದು ಘೋಷಿಸಿದ ಆಸ್ಟ್ರೇಲಿಯಾ, ವೈರಲ್ ವಿಡಿಯೋ ನೋಡಿ
Next Article ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಎಕ್ಸ್‌ ಖಾತೆ ಅಮಾನತು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?