Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಹಬ್ಬಕ್ಕೆ ಪಾತ್ರೆಗಳನ್ನೆಲ್ಲಾ ತೊಳೆಯುತ್ತಿದ್ದೀರಾ? ಈ ಟಿಪ್ಸ್ ಫಾಲೋ ಮಾಡಿ!
ಪ್ರಮುಖಲೈಫ್‌ಸ್ಟೈಲ್

ಹಬ್ಬಕ್ಕೆ ಪಾತ್ರೆಗಳನ್ನೆಲ್ಲಾ ತೊಳೆಯುತ್ತಿದ್ದೀರಾ? ಈ ಟಿಪ್ಸ್ ಫಾಲೋ ಮಾಡಿ!

Share
1 Min Read
SHARE

newsics.com

ಹಬ್ಬದ ಸಮಯದಲ್ಲಿ ಪ್ರತಿಯೊಬ್ಬರೂ ಮನೆಯ ಪ್ರತಿಯೊಂದು ಮೂಲೆಯನ್ನು ಆಕರ್ಷಕವಾಗಿ ಕಾಣಬೇಕೆಂದು ಬಯಸುತ್ತಾರೆ. ಅದಕ್ಕೆ ಈ ರೀತಿ ಸಿಂಪಲ್ ಟೀಪ್ಸ್ ಬಳಸಿ..

ಹೌದು, ಅಕ್ಟೋಬರ್ ತಿಂಗಳು ಬಂತಂದ್ರೆ ಹಬ್ಬದ ಸೀಸನ್ ಶುರು ಎಂದೇ ಹೇಳಬಹುದು. ಇದೇ ತಿಂಗಳಿನಲ್ಲಿ ದೀಪಾವಳಿ ಸಹ ಆಚರಿಸಲಾಗುತ್ತದೆ. ಇನ್ನೂ ಈ ಹಬ್ಬ ಬರುತ್ತಿದ್ದಂತೆ ಜನ ಮನೆ ಕ್ಲೀನ್ ಮಾಡುವುದರಲ್ಲಿ ಬ್ಯುಸಿ ಆಗಿ ಬಿಡುತ್ತಾರೆ.
ಪ್ರತಿದಿನ ನಾವು ಅಡುಗೆ ಮಾಡಲು ಬಳಸುವ ಪಾತ್ರೆಗಳನ್ನು ಸಹ ಸ್ವಚ್ಛಗೊಳಿಸುತ್ತಾರೆ.

ಇನ್ನು ಅಡುಗೆ ಮಾಡಲು ನಾವು ದಿನ ಬಳಸುವ ಪಾತ್ರೆಗಳು ಹೆಚ್ಚಾಗಿ ಕಪ್ಪಾಗುತ್ತದೆ. ಇವುಗಳನ್ನು ಸ್ವಚ್ಛಗೊಳಿಸುವುದಂತೂ ಅನೇಕ ಮಹಿಳೆಯರಿಗೆ ಕಷ್ಟಕರವಾದ ಕೆಲಸ. ಆದರೆ ಕೆಲ ಟಿಪ್ಸ್ ಫಾಲೋ ಮಾಡುವ ಮೂಲಕ ಸುಲಭವಾಗಿಯೇ ಮನೆಯಲ್ಲಿರುವ ಪಾತ್ರೆಗಳನ್ನು ಸ್ವಚ್ಛಗೊಳಿಸಿ, ಹೊಸದರಂತೆ ಹೊಳೆಯುವಂತೆ ಮಾಡಬಹುದು.
ಹೌದು, ಪಾತ್ರೆಗಳನ್ನು ಸ್ವಚ್ಛಗೊಳಿಸಲು ನೀವು ಅಡುಗೆ ಸೋಡಾವನ್ನು ಉಪಯೋಗಿಸಬಹುದು. ಇದು ಪಾತ್ರೆಗಳನ್ನು ಹೊಳೆಯುವಂತೆ ಮಾಡುತ್ತದೆ. ಇದಕ್ಕಾಗಿ ಮೊದಲು ಬಿಸಿ ನೀರನ್ನು ಬೌಲ್ನಲ್ಲಿ ತೆಗೆದುಕೊಳ್ಳಿ. ಈಗ ಅಡಿಗೆ ಸೋಡಾವನ್ನು ಅದರೊಳಗೆ ಮಿಕ್ಸ್ ಮಾಡಿ, ಪಾತ್ರೆಗಳ ಮೇಲೆ ಸಿಂಪಡಿಸಿ. ಈಗ 5-6 ನಿಮಿಷಗಳ ನಂತರ ಸ್ಪಂಜಿನಿಂದ ಸ್ಕ್ರಬ್ ಮಾಡಿದರೆ ತೊಳೆದರೆ ಪಾತ್ರೆಗಳು ಹೊಳೆಯುತ್ತದೆ.
ಸೆರಾಮಿಕ್ ಪಾತ್ರೆಗಳು, ಗಾಜಿನ ಪಾತ್ರೆಗಳು, ಪ್ಲಾಸ್ಟಿಕ್ ಪಾತ್ರೆಗಳನ್ನು ಸ್ವಚ್ಛಗೊಳಿಸಲು ನೀವು ಈ ಟ್ರಿಕ್ಸ್ ಟ್ರೈ ಮಾಡಬಹುದು. ಲಿಕ್ವೆಡ್ ಕ್ಲೋರಿನ್ನಿಂದ ಭಕ್ಷ್ಯಗಳನ್ನು ಸ್ವಚ್ಛಗೊಳಿಸುವ ಮುನ್ನ 10 ನಿಮಿಷಗಳ ಕಾಲ ಬಿಸಿ ನೀರಿನಲ್ಲಿ ಪಾತ್ರೆಗಳನ್ನು ನೆನೆಸಿ. ಇದಾದ ನಂತರ ಲಿಕ್ವೆಡ್ ಕ್ಲೋರಿನ್ ಅನ್ನು ಅವುಗಳ ಮೇಲೆ ಸುರಿದು, ಸ್ವಚ್ಛಗೊಳಿಸಿ. ಇದರಿಂದ ಪಾತ್ರೆಗಳು ಫಳ-ಫಳ ಹೊಳೆಯುತ್ತದೆ.

TAGGED:Washing all the dishes for the festival? Follow these tips!
Share This Article
Facebook Twitter Copy Link Print
Previous Article ಸಾಕ್ಸ್ ಇಲ್ಲದೇ ಶೂಗಳನ್ನು ಧರಿಸುತ್ತಿರಾ.?; ಹಾಗಾದ್ರೆ ಎಚ್ಚರ!
Next Article ನಟ ಸುದೀಪ್ ತಾಯಿ ನಿಧನಕ್ಕೆ ಮೋದಿ ಸಂತಾಪ; ಪ್ರತಿಕ್ರಿಯಿಸಿದ ಕಿಚ್ಚ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?